4
May, 2026

A News 365Times Venture

4
Monday
May, 2026

A News 365Times Venture

2028ರಲ್ಲೂ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ- ಸಚಿವ ಸತೀಶ್ ಜಾರಕಿಹೊಳಿ

Date:

ಬೆಂಗಳೂರು,ಜುಲೈ,11,2025 (www.justkannada.in) : 2028ರಲ್ಲೂ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಮುಂದೆಯೂ ಸಿದ್ದರಾಮಯ್ಯ ಅವರೇ ಸಿಎಂ ಆಗ್ತಾರೆ ಅಂತಾ ನಾನು ಹೇಳುವುದಿಲ್ಲ.  ಆದರೆ ಸಿದ್ದರಾಮಯ್ಯ ರಾಜಕೀಯದಲ್ಲಿ ಇರುತ್ತಾರೆ.  2028ರ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 2028ರ ಚುನಾವಣೆಯಲ್ಲಿ ಸಿದ್ದರಾಮಯ್ಯರದ್ದೇ ನಾಯಕತ್ವ ಎಂದರು.

ಸಿಎಂ ಬದಲಾವಣೆ ವಿಚಾರ. ನಿನ್ನೆ ಸಿಎಂ ಹೇಳಿದ ಮೇಲೆ ಮುಗಿತು. ಮತ್ತೆ ಚರ್ಚೆ ಮಾಡುವಂತಿಲ್ಲ. 2028ರವರೆಗೂ ಯಾವುದೇ ಚರ್ಚೆ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.vtu

Key words: Elections, 2028, leadership ,CM Siddaramaiah, Minister, Satish Jarkiholi

The post 2028ರಲ್ಲೂ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഓണ്‍ലൈന്‍ ട്രേഡിങ് തട്ടിപ്പ്; 25 കോടിയോളം തട്ടിയെടുത്ത മുഖ്യ പ്രതിയടക്കം രണ്ട് പേര്‍ ഹൈദരാബാദില്‍ പിടിയില്‍

കൊച്ചി: ഓണ്‍ലൈന്‍ ട്രേഡിങിലൂടെ എറണാകുളം സ്വദേശിയില്‍ നിന്നും 25 ലക്ഷത്തോളം തട്ടിയെടുത്ത...

TVK: சென்னையில் 16 தொகுதிகளில் தவெக முன்னிலை; 'திமுக கோட்டை'யில் ஸ்டாலின், உதயநிதியின் நிலவரம் என்ன?

தமிழக சட்டமன்றத் தேர்தல் ஏப்ரல் 23-ம் தேதி நடந்தது. அதைத் தொடர்ந்து...

West Bengal Results 2026: బెంగాల్‌లో బీజేపీ దూకుడు.. మ్యాజిక్ ఫిగర్ దాటిన కమలం..

West Bengal Election Results: పశ్చిమ బెంగాల్ ఎన్నికల ఫలితాలు అడుగడుగున...

2027 അല്ല 2047 ആയാലും സമാജ്‌വാദി പാര്‍ട്ടി അധികാരത്തിലെത്തില്ല; അഖിലേഷിനെതിരെ പരിഹാസവുമായി യു.പി ഉപമുഖ്യമന്ത്രി

ലഖ്നൗ: ഉത്തര്‍പ്രദേശ് രാഷ്ട്രീയത്തില്‍ ഭരണകക്ഷിയായ ബി.ജെ.പിയും സമാജ്‌വാദി പാര്‍ട്ടിയും (എസ്.പി) തമ്മിലുള്ള...