13
March, 2026

A News 365Times Venture

13
Friday
March, 2026

A News 365Times Venture

ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ‘ಚೌಡೇಶ್ವರಿ ದೇವಿ’ ಹೆಸರು ನಾಮಕರಣ- ಕೇಂದ್ರ ಸಚಿವ ನಿತಿನ್​ ಗಡ್ಕರಿ

Date:

ಶಿವಮೊಗ್ಗ, ಜುಲೈ,14,2025 (www.justkannada.in): ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ನಿರ್ಮಾಣ ಮಾಡಲಾಗಿರುವ ನೂತನ ಸೇತುವೆಗೆ ’ಚೌಡೇಶ್ವರಿ ದೇವಿ’’ ಎಂದು ಹೆಸರನ್ನ ಕೇಂದ್ರ ಸಾರಿಗೆ ಸಚಿವ ನಿತಿನ್​ ಗಡ್ಕರಿ ಘೋಷಣೆ ಮಾಡಿದರು.

ಇಂದು  ನೂತನ ಸೇತುವೆಯನ್ನು ಲೋಕಾರ್ಪಣೆ ಮಾಡಿ ಬಳಿಕ ಮಾತನಾಡಿದ ಕೇಂದ್ರ ಸಚಿವ ನಿತಿನ್​ ಗಡ್ಕರಿ, ಸೇತುವೆಗೆ ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ಎಂದು ನಾಮಕರಣ ಮಾಡಲಾಗಿದೆ. ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ನಿರ್ಮಾಣಕ್ಕೆ ನಾನೇ ಭೂಮಿಪೂಜೆ ಮಾಡಿದ್ದೆ. ಇದೀಗ, ನಾನೇ ಉದ್ಘಾಟನೆ ಮಾಡಿದ್ದು ನನ್ನ ಸೌಭಾಗ್ಯ ಎಂದರು.

ಸೇತುವೆ ನಿರ್ಮಾಣದ ಕೆಲಸ ನನ್ನಿಂದ ಆಗಿಲ್ಲ. ಸಿಗಂದೂರು ಚೌಡೇಶ್ವರಿ ದೇವಿಯ ಆಶೀರ್ವಾದದಿಂದ ಆಗಿದೆ. ಹೀಗಾಗಿ ಆ ತಾಯಿಯ ಹೆಸರನ್ನು ಇಡಲು ನಿರ್ಧರಿಸಲಾಗಿದೆ. ಈ ಮೂಲಕ ಈ ಭಾಗದ ಜನರ ಭಾವನೆ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.vtu

Key words: Sigandur, Chowdeshwari Devi,  name, Bridge, Union Minister, Nitin Gadkari

The post ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ‘ಚೌಡೇಶ್ವರಿ ದೇವಿ’ ಹೆಸರು ನಾಮಕರಣ- ಕೇಂದ್ರ ಸಚಿವ ನಿತಿನ್​ ಗಡ್ಕರಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ: ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚೆ

ಬೆಂಗಳೂರು,ಮಾರ್ಚ್,13,2026 (www.justkannada.in): ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ...

ഇറാന്റെ വൈദ്യുതി സംവിധാനത്തെ തകര്‍ക്കുമെന്ന് ട്രംപ്; അരമണിക്കൂറിനുള്ളില്‍ മേഖലയെ മുഴുവന്‍ ഇരുട്ടിലാക്കുമെന്ന് ലാരിജാനി

ടെഹ്‌റാന്‍: ഇറാന്റെ വൈദ്യുതി സംവിധാനങ്ങളെ ആക്രമിച്ചാല്‍ അര മണിക്കൂറിനകം മേഖലയെ പൂര്‍ണമായും...

Mojtaba Khamenei: ఇరాన్ కొత్త సుప్రీం లీడర్ మోజ్తాబా పరిస్థితి విషమం.. తాజా అప్‌డేట్ ఏంటంటే!

ఇరాన్ కొత్త సుప్రీం లీడర్‌గా ఖమేనీ కుమారుడు మోజ్తాబా ఎన్నికయ్యాడు. దాదాపు...