5
May, 2026

A News 365Times Venture

5
Tuesday
May, 2026

A News 365Times Venture

BJP ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಮತ್ತು ಮೀಸಲಾತಿ ಪರವಾಗಿ ಇಲ್ಲ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಜುಲೈ,16,2025 (www.justkannada.in): ಬಿಜೆಪಿ ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ, ಮೀಸಲಾತಿ ಪರವಾಗಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.

ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ಎಲ್ಲಾ ರಾಜ್ಯ ಮತ್ತು ರಾಷ್ಟ್ರೀಯ ಒಬಿಸಿ ನಾಯಕರ ಇವತ್ತಿನ ಮೊದಲ ಸಭೆ‌ ಅರ್ಥಪೂರ್ಣವಾಗಿ ನಡೆದಿದೆ. ನನ್ನ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಸುವಂತೆ ಸಲಹಾ ಸಮಿತಿ ಅಧ್ಯಕ್ಷರು ಸೂಚಿಸಿದ್ದರಿಂದ ನನ್ನ ಅಧ್ಯಕ್ಷತೆಯಲ್ಲೇ ಸಭೆ ನಡೆದಿದೆ . ಮುಂದುವರೆದ ಸಭೆ ನಾಳೆ ನಡೆಯುತ್ತದೆ. ನಾಳೆ 10 ಗಂಟೆಗೆ ಸಭೆ ನಡೆಯಲಿದೆ. ಸಭೆ ಬಳಿಕ ವಿವರವಾಗಿ ಮಾಹಿತಿ ನೀಡುತ್ತೇವೆ ಎಂದರು.

ಇದೇ ವೇಳೆ ಬಿಜೆಪಿ ವಿರುದ್ದ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ, ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಮತ್ತು ಮೀಸಲಾತಿ ಪರವಾಗಿ ಇಲ್ಲ. ಬಿಜೆಪಿ ನಿರಂತರವಾಗಿ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯನ್ನು ವಿರೋಧಿಸುತ್ತಾ ಬಂದಿರುವುಕ್ಕೆ ಇಡೀ ದೇಶ ಸಾಕ್ಷಿಯಾಗಿದೆ ಎಂದರು.vtu

Key words: BJP , social justice, reservation, CM, Siddaramaiah

The post BJP ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಮತ್ತು ಮೀಸಲಾತಿ ಪರವಾಗಿ ಇಲ್ಲ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

2024ല്‍ 11 സീറ്റ്, 2026ലേക്കെത്തിയപ്പോള്‍ മൂന്ന്; ‘ജയിച്ച സീറ്റിലും തോറ്റ്’ ബി.ജെ.പി

  കോഴിക്കോട്: 2025 തദ്ദേശ തെരഞ്ഞെടുപ്പിന് പിന്നാലെ 2026 നിയമസഭാ തെരഞ്ഞെടുപ്പിലും...

தேர்தல் முடிவுகள்: தவெக `மிஸ்' செய்த மாவட்டங்கள் – முழு விவரம் இதோ!

நடந்து முடிந்த சட்டமன்றத் தேர்தலில், தமிழக வெற்றிக் கழகம் எனும் பேரலையில்...

Suvendu Adhikari: రాజీనామా చేయనన్న మమత ప్రకటనపై సువేందు అధికారి ఏమన్నారంటే..!

ముఖ్యమంత్రి పదవికి రాజీనామా చేయనని మమతా బెనర్జీ మొండికేశారు. ‘‘ఎన్నికల్లో ఓడిపోలేదని.....

ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆ : ಜನರ ದಶಕಗಳ ಕನಸು ನನಸು- ಸಂಸದ ಡಾ ಸಿ ಎನ್ ಮಂಜುನಾಥ್.

ರಾಮನಗರ,ಮೇ,5,2026 (www.justkannada.in):  ಬೆಂಗಳೂರು–ಮೈಸೂರು ನಡುವಿನ ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ರಾಮನಗರ...