1
November, 2026

A News 365Times Venture

1
Sunday
November, 2026

A News 365Times Venture

ಸರ್ಕಾರದ ಕ್ರಮಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

Date:

ಬೆಂಗಳೂರು, ಜುಲೈ,16, 2025 (www.justkannada.in): ಗಾಳಿ ಆಂಜನೇಯ ದೇವಾಲಯವನ್ನ ಮುಜರಾಯಿ ಇಲಾಖೆ ಸುಪರ್ದಿಗೆ ನೀಡುವ ರಾಜ್ಯ ಸರ್ಕಾರದ ಕ್ರಮಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ಗಾಳಿ ಆಂಜನೇಯ ದೇವಾಲಯವನ್ನ ಮುಜರಾಯಿ ಇಲಾಖೆ ಸುಪರ್ದಿಗೆ ಪಡೆಯುವ ಸರ್ಕಾರದ ಕ್ರಮವನ್ನ ಪ್ರಶ್ನಿಸಿ ದೇಗುಲದ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ  ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠವು,  ಗಾಳಿ ಆಂಜನೇಯ ದೇವಾಲಯದಲ್ಲಿ ಹಣ ದುರುಪಯೋಗದ ಆರೋಪವಿದೆ. ಹೀಗಾಗಿ ಸರ್ಕಾರದ ಕ್ರಮ ಮೇಲ್ನೋಟಕ್ಕೆ ತಪ್ಪೆನ್ನಲಾಗುವುದಿಲ್ಲ ಎಂದು ಆದೇಶ  ನೀಡಿದೆ.

ಮೈಸೂರು ರಸ್ತೆಯ ಐತಿಹಾಸಿಕ ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಹುಂಡಿ ಹಣ ಎಣಿಕೆಯ ವೇಳೆ ಅಕ್ರಮ ನಡೆದಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು.  ಆಡಳಿತ ಮಂಡಳಿಯ ಸದಸ್ಯರು ಹಣ ಕಳ್ಳತನ ಮಾಡಿದ್ದರು. ಹಣ ಎಗರಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಅಲ್ಲದೆ ದೇವಾಲಯದಲ್ಲಿ ಆಡಳಿತ ನಿರ್ವಹಣೆ ಸರಿ ಇಲ್ಲ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ವರದಿ ನೀಡುವಂತೆ ಸರ್ಕಾರ ಮುಜರಾಯಿ ಇಲಾಖೆಗೆ ಸೂಚನೆ ನೀಡಿತ್ತು. ಇದೀಗ ವರದಿ ಆಧಾರದಲ್ಲಿ ದೇವಾಲಯವನ್ನು ಮುಜರಾಯಿ ಇಲಾಖೆ ವಶಕ್ಕೆ ನೀಡಲಾಗಿದೆ ಎಂದು ಹೇಳಿದ್ದರು. ದೇವಾಲಯವನ್ನು ಸರ್ಕಾರದ ವಶಕ್ಕೆ ಪಡೆದ ಕ್ರಮವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.vtu

Key words: High Court, government, action, Gali Anjaneya Temple

 

The post ಸರ್ಕಾರದ ಕ್ರಮಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നെതന്യാഹുവിനെ പുറത്താക്കാന്‍ അറബ് പാര്‍ട്ടികളുമായി പ്രതിപക്ഷം സഖ്യമുണ്ടാക്കണം; നൂറുകണക്കിന് ഇസ്രഈലികള്‍ തെരുവിലിറങ്ങി

ടെല്‍അവീവ്: ഇസ്രഈല്‍ പ്രധാനമന്ത്രി ബെഞ്ചമിന്‍ നെതന്യാഹുവിനെ പുറത്താക്കാന്‍ അറബ് പാര്‍ട്ടികളുമായി പ്രതിപക്ഷം...

இந்தியா கூட்டணி: பழைய கம்பீரம்; மாறாத பாணி- மாதிரி நடாளுமன்றத்தில் மீண்டும் ஒலித்த மீரா குமார் குரல்

இந்திய தலைமைத் தேர்தல் ஆணையர் ஞானேஷ் குமாரைப் பதவி நீக்கம் செய்யக்...

SA VS AUS: 10 ఏళ్ల కష్టానికి ఫలితం.. పాయింట్స్ టేబుల్ టాప్‌లోకి దూసుకెళ్లిన దక్షిణాఫ్రికా..

దక్షిణాఫ్రికా మూడో టెస్టులో ఆస్ట్రేలియాపై 176 పరుగుల భారీ తేడాతో అద్భుత...

അങ്ങ് പറഞ്ഞത് പോലെ കടക്ക് പുറത്തെന്നോ വീട്ടില്‍ പോയി ചോദിക്കാനോ പറഞ്ഞില്ല: പിണറായിയെ പരിഹസിച്ച് റോജി എം.ജോണ്‍

തിരുവനന്തപുരം: മഹാരാജാസ് കോളേജിലെ ബിരുദദാനച്ചടങ്ങിനിടെ നടന്ന സംഭവത്തില്‍ എസ്.എഫ്.ഐ പ്രവര്‍ത്തകയ്‌ക്കെതിരെ കോണ്‍ഗ്രസ്-...