13
March, 2026

A News 365Times Venture

13
Friday
March, 2026

A News 365Times Venture

ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರಿಗೆ 3 ನೇ ಸ್ಥಾನ: ಸಿಹಿ ಹಂಚಿ ಸಂಭ್ರಮಿಸಿದ ಪೌರ ಕಾರ್ಮಿಕರು

Date:

ಮೈಸೂರು,ಜುಲೈ,17,2025 (www.justkannada.in):  ದೇಶದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರಿಗೆ 3 ನೇ ಸ್ಥಾನ ಹಿನ್ನೆಲೆಯಲ್ಲಿ ಮೈಸೂರಿನ ಪೌರ ಕಾರ್ಮಿಕರು ಸಿಹಿ ಹಂಚಿ ಸಂಭ್ರಮಿಸಿದರು.

ಪ್ರಶಸ್ತಿ ಘೋಷಣೆ ಬೆನ್ನಲ್ಲೇ ಪಾಲಿಕೆಯತ್ತ ಜಮಯಿಸಿದ ಪೌರ ಕಾರ್ಮಿಕರು ಒಬ್ಬರಿಗೊಬ್ಬರು ಸಿಹಿ ಹಂಚಿ ಸಂಭ್ರಮಿಸಿದರು. ನಿದ್ರೆ, ಊಟ ಇಲ್ಲದೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದೆವು. ನಮ್ಮ ಪ್ರಯತ್ನಕ್ಕೆ 3 ನೇ ಸ್ಥಾನ ದೊರೆತಿರುವುದು ಸಂತಸ ತಂದಿದೆ. ಮೊದಲನೇ ಸ್ಥಾನ ಪಡೆಯಬೇಕು ಎನ್ನುವ ಆಸೆ ಇತ್ತು. ಆದರೆ ಮೂರನೇ ಸ್ಥಾನ ದೊರೆತಿದೆ.

ನಮ್ಮ ಗುರಿ ಮೈಸೂರನ್ನು ಮೊದಲ ಸ್ಥಾನದಲ್ಲಿ ನೋಡುವ ಕನಸಿದೆ. ಮುಂದೆ ಅಧಿಕಾರಿಗಳ ಸಹಕಾರದಿಂದ ಮೊದಲ ಸ್ಥಾನಕ್ಕೆ ಶ್ರಮಿಸುತ್ತೇವೆ.ಸರ್ಕಾರ ಮತ್ತಷ್ಟು ಪೌರ ಕಾರ್ಮಿಕರನ್ನು ನೇಮಕ ಮಾಡಬೇಕಿದೆ. ಸೌಲಭ್ಯಗಳನ್ನು ಒದಗಿಸಿದರೆ ಮುಂದೆ  ಹುಮ್ಮಸ್ಸಿನಿಂದ ಕೆಲಸ ನಿರ್ವಹಿಸುತ್ತೇವೆ. ನಮ್ಮ ಬೇಡಿಕೆಗಳ ಕಡೆ ಅಧಿಕಾರಿಗಳು ಗಮನ ವಹಿಸಿದರೆ ಮತ್ತಷ್ಟು ಬಲ ಬರತ್ತದೆ ಎಂದು ಪೌರ ಕಾರ್ಮಿಕರು ತಿಳಿಸಿದರು.vtu

Key words: cleanest cities, Mysore, 3rd Place, Civil workers, celebrate

The post ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರಿಗೆ 3 ನೇ ಸ್ಥಾನ: ಸಿಹಿ ಹಂಚಿ ಸಂಭ್ರಮಿಸಿದ ಪೌರ ಕಾರ್ಮಿಕರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗ್ಯಾರಂಟಿ ಯೋಜನೆ ಹಿಂಪಡೆಯಿರಿ ಎಂದು ಬಿಜೆಪಿ ನಿರ್ಣಯ ಮಂಡಿಸಲಿ- ಡಿಸಿಎಂ ಡಿಕೆ ಶಿವಕುಮಾರ್ ಸವಾಲು

ಬೆಂಗಳೂರು,ಮಾರ್ಚ್,13,2026 (www.justkannada.in): ಗ್ಯಾರಂಟಿ ಯೋಜನೆಗಳನ್ನು ಮರುಪರಿಶೀಲನೆ ಮಾಡಿ ಅಥವಾ ಹಿಂಪಡೆಯಿರಿ...

ഭീകര സംഘടനകൾക്ക് ഇൻഷുറൻസ് പോളിസികൾ നൽകാൻ ഉദ്ദേശിക്കുന്നില്ല: നെതന്യാഹു

ടെൽ അവീവ്: ഇറാന്റെ പുതിയ പരമോന്നത നേതാവിനെതിരെ പരോക്ഷ ഭീഷണിയുമായി ഇസ്രഈൽ...

ஈரான் தாக்குகிறதுதான்; ஆனாலும், மோதாமல் 'சைலன்ட்டாக' இருக்கும் வளைகுடா நாடுகள் – என்ன காரணம்?

ஈரான் மீது போர் தொடுத்தது என்னவோ அமெரிக்காவும், இஸ்ரேலும் தான். ஆனால்,...