3
May, 2026

A News 365Times Venture

3
Sunday
May, 2026

A News 365Times Venture

ಮುಡಾ ಕೇಸ್ ನಲ್ಲಿ ಫೈಲ್ ಗಳು ಮಿಸ್ ಆಗಿವೆ- ಛಲವಾದಿ ನಾರಾಯಣಸ್ವಾಮಿ

Date:

ಬೆಂಗಳೂರು,ಜುಲೈ,21,2025 (www.justkannada.in): ಮುಡಾ ಹಗರಣ ಸಂಬಂಧ ಹೈಕೋರ್ಟ್ ಆದೇಶ ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್  ವಜಾಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ  ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಸುಪ್ರೀಂಕೋರ್ಟ್ ತೀರ್ಪು ಕುರಿತು ಪ್ರತಿಕ್ರಿಯಿಸಿದ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ,  ಮುಡಾ ಕೇಸ್ ನಲ್ಲಿ ಫೈಲ್ ಗಳು ಮಿಸ್ ಆಗಿವೆ. ದಾಖಲೆ ಮಿಸ್ಸಿಂಗ್  ಬಗ್ಗೆ ಇಡಿ ತನಿಖೆಯಲ್ಲೂ ಬಹಿರಂಗವಾಗಿದೆ.  ಭ್ರಷ್ಟಾಚಾರ ನಡೆದಿದೆ ಅಂತಾ ಎಲ್ಲರಿಗೂ ಗೊತ್ತಾಗಿದೆ.  ತೀರ್ಪು ಸರಿಯಾಗಿ ಬರಬೇಕಾದರೇ ಪುರಾವೆ ಬೇಕು ಪುರಾವೆ ಸರಿಯಾಗಿ ಒದಗಿಸಲಿಲ್ಲ ಎಂದು ತಿಳಿಸಿದ್ದಾರೆ.vtu

Key words: Files , Muda Case, Missing, Chalavadi Narayanaswamy

The post ಮುಡಾ ಕೇಸ್ ನಲ್ಲಿ ಫೈಲ್ ಗಳು ಮಿಸ್ ಆಗಿವೆ- ಛಲವಾದಿ ನಾರಾಯಣಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അമേരിക്കന്‍ ഭീഷണികള്‍ ചൈനയ്ക്ക് മേല്‍ വിലപ്പോകില്ല; റിഫൈനറികള്‍ക്കുള്ള യു.എസ് ഉപരോധം നടപ്പിലാക്കാനാവില്ലെന്ന് വാണിജ്യകാര്യ മന്ത്രാലയം

ഷാങ്ഹായ്: ഇറാനിയന്‍ എണ്ണ വാങ്ങിയതായി ആരോപിച്ച് ചൈനീസ് റിഫൈനറിക്കെതിരെ യു.എസ് ഏര്‍പ്പെടുത്തിയ...

"சேவை செய்யவே சீருடை" – நடுரோட்டில் பாஜக அமைச்சருடன் வாக்குவாதம் செய்த பெண்ணின் புது வீடியோ வைரல்

கடந்த வாரம் பாராளுமன்றத்தில் மகளிர் இட ஒதுக்கீடு மசோதா தோல்வி அடைந்ததற்கு...

Raashii Khanna: పోలీస్ ఆఫీసర్‌గా రాశీ ఖన్నా.. ‘లుఖ్కే’ వెబ్ సిరీస్ క్రేజీ అప్‌డేట్!

టాలీవుడ్ బ్యూటీ రాశీ ఖన్నా ఇప్పుడు పవర్‌ఫుల్ పోలీస్ ఆఫీసర్‌గా తన...

ವಿದ್ಯುತ್‌ ವ್ಯತ್ಯಯ ದೂರಿಗೆ ವಾಟ್ಸ್‌ ಆಪ್‌, ಸಾಮಾಜಿಕ ಜಾಲತಾಣ ಬಳಸಿ: ಬೆಸ್ಕಾಂ ಮನವಿ

ಬೆಂಗಳೂರು,ಮೇ,2,2026 (www.justkannada.in): ವಿದ್ಯುತ್‌ ಸಂಬಂಧಿತ ದೂರುಗಳನ್ನು ದಾಖಲಿಸಲು ವಾಟ್ಸಪ್‌ ಸಹಾಯವಾಣಿ...