14
March, 2026

A News 365Times Venture

14
Saturday
March, 2026

A News 365Times Venture

ಸುಪ್ರೀಂ ನಲ್ಲಿ ನಟ ದರ್ಶನ್ ಜಾಮೀನು ರದ್ದು ಕೋರಿದ್ದ ಅರ್ಜಿ ವಿಚಾರಣೆ: ಸರ್ಕಾರ ಪರ ವಾದ ಮಂಡನೆ ಅಂತ್ಯ

Date:

ನವದೆಹಲಿ,ಜುಲೈ,24,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದುಕೋರಿ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ ನಡೆಯುತ್ತಿದೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆ.ಬಿ ಪರ್ದೀವಾಲ ನೇತೃತ್ವದ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು ಸರ್ಕಾರದ ಪರ ವಕೀಲ ಸಿದ್ಧಾರ್ಥ್ ಲೂತ್ರಾ  ಅವರ ವಾದ ಮಂಡನೆ ಮುಕ್ತಾಯವಾಗಿದ್ದು ಇದೀಗ ನಟ ದರ್ಶನ್ ಪರ ವಕೀಲ ಸಿದ್ದಾರ್ಥ್ ದವೆ ವಾದ ಮಂಡಿಸುತ್ತಿದ್ದಾರೆ. ಇಂದೇ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಇದೆ .

ಕೊಲೆ ಬಳಿಕ ಇಂತಹ ಫೋಟೊ ತೆಗೆದುಕೊಳ್ಳಲು ಸಾಧ್ಯವಾ? ನ್ಯಾಯಮೂರ್ತಿ ಅಚ್ಚರಿ

ಕೊಲೆ ಬಳಿಕ ಫೋಟೊ ತೆಗೆದುಕೊಂಡ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ  ನ್ಯಾಯಮೂರ್ತಿ ಜೆ.ಬಿ ಪರ್ದೀವಾಲ, ಅನ್ ಬಿಲಿವಬಲ್ ಮಿ. ಸಿದ್ಧಾರ್ಥ್ ಲೂತ್ರಾ . ಕೊಲೆ ಮಾಡಿ ಇಂತಹ ಫೋಟೊ ತೆಗೆದುಕೊಳ್ಳಲು ಸಾಧ್ಯವೇ?  ಇವರೆಂತಹ ವ್ಯಕ್ತಿಗಳು ನಾನು ಆಕಸ್ಮಿಕ ಫೋಟೊ ಎಂದು ಕೊಂಡಿದ್ದೆ ಎಂದು ನಟ ದರ್ಶನ್ ಜೊತೆ ಆರೋಪಿಗಳ ಫೋಟೊಗೆ ಅಚ್ಚರಿ ವ್ಯಕ್ತಪಡಿಸಿದರು.vtu

Key words: actor, Darshan, bail, cancellation, petition, Supreme Court

The post ಸುಪ್ರೀಂ ನಲ್ಲಿ ನಟ ದರ್ಶನ್ ಜಾಮೀನು ರದ್ದು ಕೋರಿದ್ದ ಅರ್ಜಿ ವಿಚಾರಣೆ: ಸರ್ಕಾರ ಪರ ವಾದ ಮಂಡನೆ ಅಂತ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮಾ.28ಕ್ಕೆ ಒಳಮೀಸಲಾತಿ ಬಗ್ಗೆ ಸಭೆ: ಅಂದು ಸಮಸ್ಯೆ ಬಗೆಹರಿಯುತ್ತೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,14,2026 (www.justkannada.in): ಮಾರ್ಚ್ 28ಕ್ಕೆ ಸಿಎಂ ಸಿದ್ದರಾಮಯ್ಯ ಒಳಮೀಸಲಾತಿ ಬಗ್ಗೆ...

ഹോട്ടലുകള്‍ കല്‍ക്കരിയിലേക്കും വീടുകള്‍ക്ക് പി.എന്‍ജിയിലേക്കും മാറണം; എല്‍.പി.ജി ക്ഷാമം പരിഹരിക്കാന്‍ സര്‍ക്കാരിന്റെ പുതിയ നിര്‍ദേശം

ന്യൂദല്‍ഹി: ഇറാനെതിരായ ഇസ്രഈല്‍-അമേരിക്ക യുദ്ധത്തിന്റെ അനന്തരഫലമായി ഇന്ധന ക്ഷാമം രൂക്ഷമാവുന്ന സാഹചര്യത്തില്‍...

Mahmudullah: భారత్ చేతిలో ఆ ఓటమి ఇప్పటికీ మర్చిపోలేము.. ఆటగాళ్లందరం బోరున ఏడ్చేశాం.!

Mahmudullah: 2016 టీ20 వరల్డ్‌కప్‌ లో భారత్‌ తో జరిగిన మ్యాచ్‌...