14
March, 2026

A News 365Times Venture

14
Saturday
March, 2026

A News 365Times Venture

ಮಹದಾಯಿ ವಿಚಾರದಲ್ಲಿ ಗೋವಾ ರಾಜಕೀಯ: ಒಗ್ಗಟ್ಟಾಗಿ ಹೋರಾಡಬೇಕು-ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು, ಜುಲೈ, 24,2025 (www.justkannada.in):  ಮಹದಾಯಿ ಯೋಜನೆ ವಿಚಾರದಲ್ಲಿ ಗೋವಾ ರಾಜಕೀಯ ಮಾಡುತ್ತಿದೆ. ರ್ನಾಟಕದ ಪರವಾಗಿ ಗೌರವ ಉಳಿಸಿಕೊಳ್ಳೋಕೆ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಮಹದಾಯಿ ಯೋಜನೆ ವಿಚಾರವಾಗಿ ಕೇಂದ್ರ ಜಲಶಕ್ತಿ, ಅರಣ್ಯ ಸಚಿವರು ರಾಜಕೀಯ ಮಾಡಲ್ಲ. ಈ ವಿಚಾರದಲ್ಲಿ ಗೋವಾ ರಾಜಕೀಯ ಮಾಡುತ್ತಿದೆ. ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಿಗೆ ಮನವಿ ಮಾಡುತ್ತೇವೆ. ಫಾರೆಸ್ಟ್ ಕ್ಲಿಯರನ್ಸ್​ ಬಗ್ಗೆ ಕೇಂದ್ರ ಸಚಿವರ ಜೊತೆ ಮಾತಾಡುವೆ ಎಂದರು.

ಮಹದಾಯಿ ವಿಚಾರ ಇದು ನಮ್ಮ ಸ್ವಾಭಿಮಾನದ ಪ್ರಶ್ನೆ, 28 ಸಂಸದರು ಇದ್ದೇವೆ. ಇಂತಹ ಸಂದರ್ಭದಲ್ಲಿ ಬಾಯಿ ಮುಚ್ಚಿ ಕುಳಿತುಕೊಳ್ಳುವುದು ತಪ್ಪು. ಕರ್ನಾಟಕದ ಪರವಾಗಿ ಗೌರವ ಉಳಿಸಿಕೊಳ್ಳೋಕೆ ಒಂದಾಗಬೇಕು. ಒಂದು ಎಂಪಿಗಾಗಿ ನಾವು ರಾಜ್ಯವನ್ನು ಮಾರಿಕೊಳ್ಳಲು ಸಿದ್ಧವಿಲ್ಲ. ಎಂದು ಡಿಕೆ ಶಿವಕುಮಾರ್ ತಿಳಿಸಿದರು.vtu

Key words: Goa, politics , Mahadayi issue, DCM,  DK Shivakumar

The post ಮಹದಾಯಿ ವಿಚಾರದಲ್ಲಿ ಗೋವಾ ರಾಜಕೀಯ: ಒಗ್ಗಟ್ಟಾಗಿ ಹೋರಾಡಬೇಕು-ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮಾ.28ಕ್ಕೆ ಒಳಮೀಸಲಾತಿ ಬಗ್ಗೆ ಸಭೆ: ಅಂದು ಸಮಸ್ಯೆ ಬಗೆಹರಿಯುತ್ತೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,14,2026 (www.justkannada.in): ಮಾರ್ಚ್ 28ಕ್ಕೆ ಸಿಎಂ ಸಿದ್ದರಾಮಯ್ಯ ಒಳಮೀಸಲಾತಿ ಬಗ್ಗೆ...

ഹോട്ടലുകള്‍ കല്‍ക്കരിയിലേക്കും വീടുകള്‍ക്ക് പി.എന്‍ജിയിലേക്കും മാറണം; എല്‍.പി.ജി ക്ഷാമം പരിഹരിക്കാന്‍ സര്‍ക്കാരിന്റെ പുതിയ നിര്‍ദേശം

ന്യൂദല്‍ഹി: ഇറാനെതിരായ ഇസ്രഈല്‍-അമേരിക്ക യുദ്ധത്തിന്റെ അനന്തരഫലമായി ഇന്ധന ക്ഷാമം രൂക്ഷമാവുന്ന സാഹചര്യത്തില്‍...

Mahmudullah: భారత్ చేతిలో ఆ ఓటమి ఇప్పటికీ మర్చిపోలేము.. ఆటగాళ్లందరం బోరున ఏడ్చేశాం.!

Mahmudullah: 2016 టీ20 వరల్డ్‌కప్‌ లో భారత్‌ తో జరిగిన మ్యాచ్‌...