3
May, 2026

A News 365Times Venture

3
Sunday
May, 2026

A News 365Times Venture

ನಾಲ್ವಡಿ ಕೃಷ್ಣರಾಜ ಒಡೆಯರ್ ಗೆ ಸಿದ್ದರಾಮಯ್ಯ ಹೋಲಿಕೆ: ಯತೀಂದ್ರಗೆ ಸಂಸದ ಯದುವೀರ್ ತಿರುಗೇಟು

Date:

ಮೈಸೂರು,ಜುಲೈ,26,2025 (www.justkannada.in):  ಅಭಿವೃದ್ದಿಯ ಹರಿಕಾರ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಸಿಎಂ ಸಿದ್ದರಾಮಯ್ಯರನ್ನ ಹೋಲಿಕೆ ಮಾಡಿದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಂಸದ ಯದುವೀರ್, ಯತೀಂದ್ರ ಸಿದ್ದರಾಮಯ್ಯ ಹೋಲಿಕೆ ಮಾಡಿ ಮಾತನಾಡಿದ್ದು ಸರಿಯಲ್ಲ.  ಅವರು ಜಾಸ್ತಿ ಇವರು ಕಡಿಮೆ ಎನ್ನಬಾರದು. ಮಹಾರಾಜರು ಅವರು ಕೆಲಸ ಅವರು ಮಾಡಿದ್ದಾರೆ. ವಿಷಯ ಡೈವರ್ಟ್ ಮಾಡಲು ಹೇಳೋದು ಸರಿಯಲ್ಲ ಎಂದು ಟೀಕಿಸಿದರು.

ಮಹಾರಾಜರು ಏನು ಮಾಡಿದ್ದಾರೆ ಎಂದು ಜನರಿಗೆ ಗೊತ್ತು.  ವಿಷಯ ಡೈವರ್ಟ್ ಮಾಡಲು ಯಾವುದೋ ವಿಚಾರ ಹೇಳೋದು ಸರಿಯಲ್ಲ.  ಮೈಸೂರು ಏರ್ ಪೋರ್ಟ್ ಗೆ 15 ವರ್ಷಗಳಿಂದ ಏನು ಕೊಟ್ಟಿದ್ದೀರಾ ಮೊದಲು ಜನರ ಸಮಸ್ಯೆಯನ್ನು ಬಗೆಹರಿಸಿ ಎಂದು ಸಂಸದ ಯದುವೀರ್ ಟಾಂಗ್ ಕೊಟ್ಟರು.vtu

Key words: MP, Yaduveer, MLC, Yathindra, Siddaramaiah, Nalvadi Krishnaraja Wodeyar

The post ನಾಲ್ವಡಿ ಕೃಷ್ಣರಾಜ ಒಡೆಯರ್ ಗೆ ಸಿದ್ದರಾಮಯ್ಯ ಹೋಲಿಕೆ: ಯತೀಂದ್ರಗೆ ಸಂಸದ ಯದುವೀರ್ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

തെരഞ്ഞെടുപ്പ് കഴിഞ്ഞു, ബി.ജെ.പി തനിനിറം കാണിച്ചു; പാചകവാതക വിലവര്‍ധനവില്‍ പ്രതിഷേധത്തിന് ആഹ്വാനവുമായി സി.പി.ഐ.എം

  തിരുവനന്തപുരം: വാണിജ്യ പാചകവാതക വില കുത്തനെ കൂട്ടിയ കേന്ദ്ര സര്‍ക്കാര്‍...

Playoff Venues: ఐపీఎల్ ప్లే ఆఫ్ వేదికలపై కీలక అప్‌డేట్.. ఇంపాక్ట్ ప్లేయర్ రూల్‌కు చరమగీతం..?

ఐపీఎల్ 2026 ప్లేఆఫ్స్ వేదికలు, వివాదాస్పద ‘ఇంపాక్ట్ ప్లేయర్’ రూల్‌పై బీసీసీఐ...

ಕಲಬುರಗಿ ಡಿಸಿ ಸೇರಿ ನಾಲ್ವರು IAS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು,ಮೇ,2,2026 (www.justkannada.in): ಕಲಬುರಗಿ ಜಿಲ್ಲೆ ಜಿಲ್ಲಾಧಿಕಾರಿಯಾಗಿದ್ದ ಫೌಜಿಯಾ ತರಣಮ್ ಬಿ...