4
July, 2026

A News 365Times Venture

4
Saturday
July, 2026

A News 365Times Venture

ಆ.1 ರಂದು ದೆಹಲಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ: ಕಾರಣ..?

Date:

ಬೆಂಗಳೂರು,ಜುಲೈ,29,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಆಗಸ್ಟ್‌ 1 ರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಆಗಸ್ಟ್‌ 1ರಂದು ಸಂಜೆ ಆರು ಗಂಟೆಗೆ ದೆಹಲಿಯ ಐಟಿಸಿ ಮೌರ್ಯ ಹೋಟೆಲ್‌ ನಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ  “ಬ್ರಿಡ್ಜ್‌ ಟು ಬೆಂಗಳೂರು” ಕಾರ್ಯಕ್ರಮ ಆಯೋಜಿಸಲಿದ್ದಾರೆ. ವಿವಿಧ ದೇಶಗಳ ರಾಯಭಾರಿಗಳು ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳುವರು.

ಆಗಸ್ಟ್‌ 2ರಂದು ಬೆಳಗ್ಗೆ 09.30ಕ್ಕೆ ಎಐಸಿಸಿ ಕಾನೂನು, ಮಾಹಿತಿ ಹಕ್ಕು ವಿಭಾಗ ವಿಜ್ಞಾನ ಭವನದಲ್ಲಿ ಆಯೋಜಿಸಿರುವ ಸಾಮಾಜಿಕ ನ್ಯಾಯ, ಡಾ. ಬಿ.ಆರ್.‌ ಅಂಬೇಡ್ಕರ್‌ ಅವರ ದೃಷ್ಟಿಕೋನ ಕುರಿತಾದ ವಿಚಾರ ಸಂಕಿರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗವಹಿಸುವರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮತ್ತಿತರರ ವರಿಷ್ಠರು ಈ ವಿಚಾರ ಸಂಕಿರಣದಲ್ಲಿ ಭಾಗವಹಿಸುವರು,  ವಿಚಾರ ಸಂಕಿರಣದ ಉದ್ಘಾಟನೆಯ ಬಳಿಕ 11.30ಕ್ಕೆ  ಸಿಎಂ ಸಿದ್ದರಾಮಯ್ಯ ಸಾಮಾಜಿಕ ನ್ಯಾಯ ಕುರಿತಾಗಿ ಭಾಷಣ ಮಾಡಲಿದ್ದಾರೆ.vtu

Key words: CM, Siddaramaiah, Delhi, August 1st

The post ಆ.1 ರಂದು ದೆಹಲಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ: ಕಾರಣ..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

23 വര്‍ഷത്തിന് ശേഷം കോഴിക്കോട് മെഡിക്കല്‍ കോളേജ് യൂണിയന്‍ പിടിച്ചടക്കി എസ്.എഫ്.ഐ

കോഴിക്കോട്: 23 വര്‍ഷത്തിന് ശേഷം കോഴിക്കോട് മെഡിക്കല്‍ കോളേജ് യൂണിയനില്‍ എസ്.എഫ്.ഐക്ക്...

'தவெகவின் குதிரை பேரத்தை பார்த்து ஆளுநர் அமைதியாக இருப்பது ஏன்?'- அதிமுக எம்.பி இன்பதுரை

சென்னை கிண்டியில் உள்ள லோக் பவனில் ஆளுநர் அர்லேகரை அதிமுக கொறடா...

Hyderabad: కల్తీ ఆహారంపై H-ఫాస్ట్ ఉక్కుపాదం.. 100 రోజుల్లో 185 కేసులు నమోదు.! 121 టన్నుల కల్తీ ఆహార పదార్థాలు సీజ్..

Hyderabad: హైదరాబాద్ నగరంలో ఆహార కల్తీపై పోలీసులు కఠిన చర్యలు చేపడుతున్నారు....

ಬಿಎಲ್ ಒಗಳು ಮನೆ ಮನೆಗೆ ಹೋಗಿ ಅರ್ಜಿ ವಿತರಣೆ  ಮಾಡಿ- ರಾಜ್ಯ ಮುಖ್ಯ ಚುನಾವಣಾ ಆಯುಕ್ತರ ಖಡಕ್ ಸೂಚನೆ

ಬೆಂಗಳೂರು,ಜುಲೈ,3,2026 (www.justkannada.in): ಮನೆ ಮನೆಗೆ ಬಿಎಲ್ ಒಗಳು ಭೇಟಿ ನೀಡದೇ...