15
March, 2026

A News 365Times Venture

15
Sunday
March, 2026

A News 365Times Venture

ಸಾಮಾಜಿಕ ಬಹಿಷ್ಕಾರ, ಮಾನಕ್ಕೆ ಅಂಜಿ ಗ್ರಾ. ಪಂ ಸದಸ್ಯ ಆತ್ಮಹತ್ಯೆ

Date:

ಮೈಸೂರು,ಆಗಸ್ಟ್,2,2025 (www.justkannada.in): ಸಾಮಾಜಿಕ ಬಹಿಷ್ಕಾರ ಮತ್ತು ಮಾನಕ್ಕೆ ಅಂಜಿ ಗ್ರಾಮ ಪಂಚಾಯತಿ  ಸದಸ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅಡಕನಹಳ್ಳಿ ಹುಂಡಿಯಲ್ಲಿ ಈ ಘಟನೆ ನಡೆದಿದೆ. 60 ವರ್ಷದ ಮಾದಪ್ಪ ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಪಂಚಾಯತಿ ಸದಸ್ಯ. ಘಟನೆಗೆ ಸಂಬಂಧಿಸಿದಂತೆ 6 ಜನರ ವಿರುದ್ಧ ದೂರು ದಾಖಲಾಗಿದೆ.

ಜಮೀನು ವಿಚಾರದಲ್ಲಿ ಪಕ್ಕದ ಮನೆಯವರು ಬೆದರಿಕೆ  ಹಾಕಿದ್ದಾರೆ ಎಂಬ ಆರೋಪ,  ಸಮುದಾಯದಿಂದ ಬಹಿಷ್ಕಾರ ಹಿನ್ನಲೆಯಲ್ಲಿ ಮಾನಕ್ಕೆ ಅಂಜಿ ಮಾದಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನು ನ್ಯಾಯಕ್ಕಾಗಿ ಹೆಂಡತಿ ಅಂಗಲಾಚಿದ್ದು,  ಆಕ್ರಂದನ‌ ಮುಗಿಲು ಮುಟ್ಟಿದೆ.

ಈ ಕುರಿತು ನಂಜನಗೂಡು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ  ಡಿವೈಎಸ್‌ಪಿ ರಘು, ಇನ್ಸ್‌ಪೆಕ್ಟರ್‌ ಸುನಿಲ್ ಸೇರಿದಂತೆ ಇತರೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.vtu

Key words: Gram panchayath, member, suicide

The post ಸಾಮಾಜಿಕ ಬಹಿಷ್ಕಾರ, ಮಾನಕ್ಕೆ ಅಂಜಿ ಗ್ರಾ. ಪಂ ಸದಸ್ಯ ಆತ್ಮಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗೂಡ್ಸ್ ರೈಲು ಡಿಕ್ಕಿ : ಮೂವರು ಯುವಕರು ಸಾವು.

ಮುಂಬೈ,ಮಾರ್ಚ್,14,2026 (www.justkannada.in):  ಗೂಡ್ಸ್ ರೈಲು ರೈಲು ಡಿಕ್ಕಿಯಾಗಿ ಮೂವರು ಯುವಕರು...

ഏത് വിധേനെയും ഹോര്‍മുസ് തുറക്കും; ചൈനയും യു.കെയും ഉള്‍പ്പടെയുള്ള രാജ്യങ്ങള്‍ യുദ്ധക്കപ്പലുകള്‍ അയക്കുമെന്ന് ട്രംപ്

വാഷിങ്ടണ്‍: ഇറാന്റെ നിയന്ത്രണത്തിലുള്ള ഹോര്‍മുസ് കടലിടുക്ക് തുറക്കാന്‍ ഏത് മാര്‍ഗവും സ്വീകരിക്കുമെന്ന്...

இறுதியான என்.ஆர் – பாஜக கூட்டணி; தவெக-வுக்கு வலை வீசும் ரங்கசாமி! – புதுவையில் விசிலடிப்பாரா விஜய்?

புதுச்சேரி, தமிழகம் உட்பட ஐந்து மாநில சட்டப்பேரவை தேர்தலுக்கான அறிவிப்பு இன்றே...

Car Sold: ఇదెక్కడి పనికిమాలిన ఐడియా రా.. అద్దెకు తీసుకున్న కారును అమ్మడం ఏంటి రా బాబు..

అద్దె కారు తీసుకున్నారు.. లాంగ్ డ్రైవ్‌కు వెళ్లారు.. మధ్యలో ఓ కన్నింగ్...