15
March, 2026

A News 365Times Venture

15
Sunday
March, 2026

A News 365Times Venture

ರಾಹುಲ್ ಗಾಂಧಿ ಪ್ರತಿಭಟನೆ: ಕಪಟ ನಾಟಕ ಆರಂಭಿಸಿದ್ದಾರೆ- ಬಿವೈ ವಿಜಯೇಂದ್ರ ಟೀಕೆ

Date:

ಬೆಂಗಳೂರು,ಆಗಸ್ಟ್,2,2025 (www.justkannada.in): ರಾಜ್ಯದಲ್ಲಿ ಒಂದು ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಭಟನೆಗೆ ಮುಂದಾಗಿದ್ದು ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಬಿವೈ ವಿಜಯೇಂದ್ರ, ಚುನಾವಣೆಯಲ್ಲಿ ಅಕ್ರಮ ಎಂದು ಆರೋಪಿಸಿ ಚುನಾವಣಾ ಆಯೋಗದ ವಿರುದ್ದ ಪ್ರತಿಭಟನೆಗೆ ಮುಂದಾಗಿದ್ದಾರೆ. ಕಾಂಗ್ರೆಸನವರು ವರಸೆ ಆರಂಭಿಸಿದ್ದಾರೆ ಚುನಾವಣಾ ಆಯೋಗ ದುರ್ಬಳಕೆ ಎಂದು ಆರೋಪಿಸಿದ್ದಾರೆ. ಅಕ್ರಮದ ಬಗ್ಗೆ ಪುರಾವೆ ಇದ್ದಿದ್ರೆ ಕೋರ್ಟ್ ಗೆ ಹೋಗಬಹುದಿತ್ತು ಕೋರ್ಟ್ ಗೆ ನೀಡಿ ಪ್ರಶ್ನಿಸಬಹುದಿತ್ತು. ಆದರೆ ರಾಹುಲ್ ಗಾಂಧಿ ಕಪಟ ನಾಟಕ ಆರಂಭಿಸಿದ್ದಾರೆ . ಪ್ರಧಾನಿ ಮೋದಿಯನ್ನ ನೋಡಲಾಗುತ್ತಿಲ್ಲ. ತುರ್ತುಪರಿಸ್ಥಿತಿ ಸೃಷ್ಠಿ ಮಾಡಲು ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಆಗಸ್ಟ್ 5 ರಂದು  ರಾಹುಲ್ ಗಾಂಧಿ ಡ್ರಾಮಾ ಮಾಡುತ್ತಾರೆ. ರಾಹುಲ್ ಗಾಂಧಿ ಬರುತ್ತಾರೆ ಅಂತ ಮರ ಕಡಿದರು ಪಾರ್ಕ್ ಕಾಂಪೌಂಡ್ ಒಡೆದಿದ್ದಾರೆ.  ಸಿಎಂ ಸಿದ್ದರಾಮಯ್ಯ ರಾಜ್ಯದ ಜನರೆದುರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.vtu

Key words:  Rahul Gandhi, protest, started, hypocritical drama, BY Vijayendra

The post ರಾಹುಲ್ ಗಾಂಧಿ ಪ್ರತಿಭಟನೆ: ಕಪಟ ನಾಟಕ ಆರಂಭಿಸಿದ್ದಾರೆ- ಬಿವೈ ವಿಜಯೇಂದ್ರ ಟೀಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿ ಕನಸು ನನಸು-ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ, ಮಾರ್ಚ್,14,2026 (www.justkannada.in):  ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು  ಆಶಯದಂತೆ ...

ആരാണ് അവസരവാദി? ഓപ്ഷനില്‍ പണ്ഡിറ്റും; യു.പി പൊലീസ് റിക്രൂട്ട്‌മെന്റ് പരീക്ഷയിലെ ചോദ്യം വിവാദത്തില്‍; കര്‍ശന നടപടിയെന്ന് സര്‍ക്കാര്‍

ലഖ്‌നൗ: ശനിയാഴ്ച യു.പിയില്‍ നടന്ന പൊലീസ് സബ് ഇന്‍സ്‌പെക്ടര്‍ തസ്തികയിലേക്കുള്ള റിക്രൂട്ട്‌മെന്റ്...

Trump: "பொழுதுபோக்கிற்காக மீண்டும் தாக்குவோம்" – ஈரான் மீதான தாக்குதலைத் தீவிரப்படுத்தும் ட்ரம்ப்

ஈரான் மீது அமெரிக்காவும், இஸ்ரேலும் தாக்குதல் நடத்திய நிலையில், அதற்கு பதில்...

Maharaja 2 : మహారాజ సీక్వెల్ కథ రెడీ.. షూటింగ్ కోసం ఈగర్లీ వెయిటింగ్ : విజయ్ సేతుపతి

తమిళ స్టార్ హీరో విజయ్ సేతుపతి కెరీర్‌లో 50వ మైలురాయిగా నిలిచిన...