1
May, 2026

A News 365Times Venture

1
Friday
May, 2026

A News 365Times Venture

ಮಾರಣಾಂತಿಕ ಹಲ್ಲೆ ಪ್ರಕರಣ: ಪೇದೆ ಮನ್ಸೂರ್ ಸಂಬಂಧಿ ಕಳವಳ: ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹ

Date:

ಮೈಸೂರು,ಆಗಸ್ಟ್,5,2025 (www.justkannada.in): ರಾಮನಗರ ಡಿಸಿ ಗನ್ ಮ್ಯಾನ್ ಪೊಲೀಸ್ ಪೇದೆ ಮನ್ಸೂರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ರಕ್ಷಣೆ ನೀಡಬೇಕಾದವರಿಗೆ ರಕ್ಷಣೆ ಇಲ್ಲದಿರುವುದು ದೊಡ್ಡ ದುರಂತ. ಪೊಲೀಸರು ನಮ್ಮ ರಕ್ಷಣೆ ಮುಂದಾಗಬೇಕು ಎಂದು ಸೈಯದ್ ಮನ್ಸೂರ್ ಸಂಬಂಧಿ ಪಾಷಾ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಇಂತಹ ಕಿಡಿಗೇಡಿಗಳಿಂದ ಮುಸ್ಲಿಂ ಸಮುದಾಯಕ್ಕೆ ಕೆಟ್ಟ ಹೆಸರು. ಪೊಲೀಸರು ನಮ್ಮ ರಕ್ಷಣೆ ಮುಂದಾಗಬೇಕು. ಸೈಯದ್ ಮನ್ಸೂರ್ ತುಂಬ ಒಳ್ಳೆಹುಡುಗ . ಆ ಕಾರಣಕ್ಕೆ ರಾಮನಗರದ ಡಿಸಿ ಅವರನ್ನು ಗನ್ ಮ್ಯಾನ್ ಆಗಿ ಇಟ್ಟುಕೊಂಡಿದ್ದಾರೆ. ಅನಾರೋಗ್ಯ ಕಾರಣಕ್ಕೆ ರಜೆ ಹಾಕಿ ಊರಿಗೆ ಹೋಗಿದ್ದ. ಸ್ನೇಹಿತರ ಜೊತೆ ಬೈಕ್ ರೇಸ್ ವೀಕ್ಷಣಗೆ ಹೋದ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿದ್ದಾರೆ. ಒಂದೇ ಕುಟುಂಬದವರಾಗಬೇಕಿದ್ದ ಪೊಲೀಸರು ನಮ್ಮ ಹುಡುಗನನ್ನು ಟಾರ್ಗೆಟ್ ಮಾಡಿದ್ದಾರೆ.

ಇದರ ಹಿಂದೆ ಯಾರ ಒತ್ತಡ ಇದೆಯೋ ನಮಗೆ ಗೊತ್ತಿಲ್ಲ ಯಾರೇ ಪ್ರಭಾವಿಗಳಿದ್ದರೂ  ನಮಗೆ ಇಲಾಖೆ ರಕ್ಷಣೆ ಕೊಡಬೇಕು. ತಪ್ಪಿಸ್ಥ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ಪೊಲೀಸರು ಆರೋಪಿಗಳನ್ನು ಶೀಘ್ರ ಬಂಧಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೈಯದ್ ಮನ್ಸೂರ್ ಪಾಷಾ ಸಂಬಂಧಿ ಪಾಷಾ  ಒತ್ತಾಯಿಸಿದ್ದಾರೆ.

Key words: deadly ,assault,  police, protect, Mysore

The post ಮಾರಣಾಂತಿಕ ಹಲ್ಲೆ ಪ್ರಕರಣ: ಪೇದೆ ಮನ್ಸೂರ್ ಸಂಬಂಧಿ ಕಳವಳ: ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നെതന്യാഹുവിന് മാപ്പ് നല്‍കാന്‍ ഇസ്രഈല്‍ പ്രസിഡന്റിന് മേല്‍ ട്രംപിന്റെ കടുത്ത സമ്മര്‍ദം; ‘മാപ്പ് നല്‍കിയാല്‍ ഹെര്‍സോഗ് നാഷണല്‍ ഹീറോയാകും’

  വാഷിങ്ടണ്‍: അഴിമതിക്കേസുകളില്‍ വിചാരണ നേരിടുന്ന ഇസ്രഈല്‍ പ്രധാനമന്ത്രി ബെഞ്ചമിന്‍ നെതന്യാഹുവിന്...

'மோடியின் வசூல் வேட்டை தொடர்கிறது' – வணிக சிலிண்டர் விலை உயர்வுக்கு காங்கிரஸ் கண்டனம்

வணிகப் பயன்பாட்டிற்கான சிலிண்டர் விலை ஒரே நாளில் அதிரடியாக உயர்ந்துள்ளதால் பொதுமக்கள்...

Shocking: 55 ఏళ్ల గ్రామపెద్దతో లేచిపోయిన 22 ఏళ్ల భార్య..

Shocking: 22 ఏళ్ల వివాహిత మహిళ, తన కన్నా 33 ఏళ్ల...

ಎಲೆಕ್ಷನ್ ಮುಗಿದ ತಕ್ಷಣವೇ ಬೆಲೆ ಏರಿಕೆ: ಕೇಂದ್ರದ ವಿರುದ್ದ ಡಿಸಿಎಂ ಡಿಕೆಶಿ ಗುಡುಗು

ಬೆಂಗಳೂರು,ಮೇ,1,2026 (www.justkannada.in):  ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 993 ರೂ....