16
March, 2026

A News 365Times Venture

16
Monday
March, 2026

A News 365Times Venture

ಕೆ.ಎನ್ ರಾಜಣ್ಣ ರಾಜೀನಾಮೆ: ಕಾಂಗ್ರೆಸ್ ನಿಜ ಬಣ್ಣ ಬಯಲು- ಬಿವೈ ವಿಜಯೇಂದ್ರ

Date:

ಬೆಂಗಳೂರು,ಆಗಸ್ಟ್,11,2025 (www.justkannada.in):  ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆಯಿಂದ ಕಾಂಗ್ರೆಸ್ ನಿಜ ಬಣ್ಣ ಬಯಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಲೇವಡಿ ಮಾಡಿದ್ದಾರೆ.

ಸಚಿವ ಕೆ.ಎನ್ ರಾಜಣ್ಣ ರಾಜೀನಾಮೆ ಕುರಿತು ಮಾತನಾಡಿದ ಬಿ.ವೈ ವಿಜಯೇಂದ್ರ,  ರಾಹುಲ್ ಗಾಂಧಿ ಚುನಾವಣಾ ಆಯೋಗದ ಮೇಲೆ ಆರೋಪ ಮಾಡಿದರು. ರಾಜಣ್ಣ ರಾಹುಲ್ ಗಾಂಧಿ ಆರೋಪದ ಬಗ್ಗೆ ಆಕ್ಷೇಪಿಸಿದರು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಇದು ಆಗಿದ್ದು ಎಂದಿದ್ದರು. ಆದರೆ ರಾಹುಲ್ ಗಾಂಧಿ ಅವರಿಗೆ ಸತ್ಯ ಕೇಳಲು ಆಗಿಲ್ಲ ಎಂದು ಕುಟುಕಿದರು.

ರಾಹುಲ್ ಗಾಂಧಿ ಸಂವಿಧಾನ ಹಿಡಿದು ದಲಿತರ ಪರ ಅಂತಾರೆ . ಆದರೀಗ ಎಸ್ ಟಿ ಸಮುದಾಯದ ಕೆಎನ್ ರಾಜಣ್ಣ ಅವರನ್ನ ರಾಜೀನಾಮೆ ಕೊಡೊಸಿದ್ದಾರೆ.  ಈಗ ಕಾಂಗ್ರೆಸ್ ನ ನಿಜ ಬಣ್ಣ ಬಯಲಾಗಿದೆ ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.

Key words: KN Rajanna, Resignation,  Congress, BY Vijayendra

The post ಕೆ.ಎನ್ ರಾಜಣ್ಣ ರಾಜೀನಾಮೆ: ಕಾಂಗ್ರೆಸ್ ನಿಜ ಬಣ್ಣ ಬಯಲು- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ചിറയിന്‍കീഴില്‍ കോഴിക്കോട്ടുകാരി വേണ്ട’; രമ്യ ഹരിദാസിന്റെയും സണ്ണി ജോസഫിന്റെയും കോലം കത്തിച്ച് പ്രതിഷേധം

തിരുവനന്തപുരം: ചിറയിന്‍കീഴ് കോണ്‍ഗ്രസില്‍ പൊട്ടിത്തെറി. ആലത്തൂര്‍ മുന്‍ എം.പിയായ രമ്യ ഹരിദാസിനെ...

50,000 ரூபாய்க்கு மேல் எடுத்துச் செல்லக் கூடாது! – அமலுக்கு வந்த தேர்தல் நடத்தை விதிமுறைகள்

தமிழ்நாடு, மேற்கு வங்கம், அசாம், கேரளா மற்றும் புதுச்சேரி ஆகிய மாநிலங்கள்...

എ. പത്മകുമാറിനെ വെട്ടി; ആറന്മുള മണ്ഡലം എല്‍.ഡി.എഫ് കണ്‍വീനര്‍ സ്ഥാനം നഷ്ടപ്പെട്ടു

പത്തനംതിട്ട: ശബരിമല സ്വര്‍ണക്കൊള്ള കേസിലെ പ്രതിയും മുന്‍ എം.എല്‍.എയും സി.പി.ഐ.എം നേതാവുമായ...