28
September, 2026

A News 365Times Venture

28
Monday
September, 2026

A News 365Times Venture

 ನಟ ದರ್ಶನ್ ಬೇಲ್ ರದ್ದು ಬೆನ್ನಲ್ಲೆ ನಟಿ ರಮ್ಯಾ  ಪೋಸ್ಟ್.

Date:

ಬೆಂಗಳೂರು,ಆಗಸ್ಟ್,14,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್  ನಟ ದರ್ಶನ್ ಜಾಮೀನು ರದ್ದು ಮಾಡಿದ ಬೆನ್ನಲ್ಲೆ ನಟಿ ರಮ್ಯಾ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಕುರಿತು ಪೋಸ್ಟ್ ಮಾಡಿರುವ ನಟಿ ರಮ್ಯಾ, ಕಾನೂನಿನ ಮುಂದೆ ಎಲ್ಲರೂ ಸಮಾನರು. ಇಂದು ಬಲವಾದ ಸಂದೇಶ ರವಾನೆಯಾಗಿದೆ.  ನ್ಯಾಯವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ಕಾನೂನನ್ನ ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ ಎಂದಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ ಸಂದೇಶವನ್ನು ರವಾನಿಸುತ್ತದೆ. ನಮ್ಮಲ್ಲಿ ಉಳಿದವರಿಗೆ ನಾನು ಹೇಳಲು ಬಯಸುತ್ತೇನೆ. ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಿ, ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. ನ್ಯಾಯ ಸಿಗುತ್ತದೆ. ಮುಖ್ಯವಾಗಿ, ನಿಮ್ಮ ಪ್ರಜ್ಞೆಗೆ ನಿಷ್ಠರಾಗಿರಿ ಎಂದು ನಟಿ ರಮ್ಯಾ ತಿಳಿಸಿದ್ದಾರೆ.

Key words: Actress, Ramya, post, actor, Darshan, bail , cancelled

The post  ನಟ ದರ್ಶನ್ ಬೇಲ್ ರದ್ದು ಬೆನ್ನಲ್ಲೆ ನಟಿ ರಮ್ಯಾ  ಪೋಸ್ಟ್. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

AP Govt: ఏపీలో మున్సిపల్ కమిషనర్ల బదిలీ.. జీవో జారీ చేసిన ప్రభుత్వం..

ఏపీలో మున్సిపల్ కమిషనర్లను బదిలీ చేస్తూ ఏపీ ప్రభుత్వం ఉత్తర్వులు జారీ...

ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನ

ಬೆಂಗಳೂರು,ಸೆಪ್ಟಂಬರ್,28,2026 (www.justkannada.in): ಅಕ್ಟೋಬರ್ 11 ರಂದು ನಡೆಯುವ ನಾಡಹಬ್ಬ ಮೈಸೂರು...

ഹോര്‍മുസ് കടലിടുക്കില്‍ ഇറാന്‍ മിസൈല്‍ ആക്രമണം; എട്ട്‌ യു.എസ് സൈനികര്‍ക്ക് പരിക്ക്

വാഷിങ്ടണ്‍: ഹോര്‍മുസ് കടലിടുക്കില്‍ ഇറാന്‍ നടത്തിയ മിസൈല്‍ ആക്രമണത്തില്‍ എട്ട് യു.എസ്....

சிறுமியின் தாயார் கொடுத்த புகார்! – ஜெம் வீரமணி மீது மேலும் ஒரு போக்சோ வழக்கு பதிவு

ஜெம் வீரமணி மீது மேலும் ஒரு போக்சோ வழக்கைப் பதிவு செய்திருக்கிறது...