27
September, 2026

A News 365Times Venture

27
Sunday
September, 2026

A News 365Times Venture

ಎಲ್ಲಾ ರಾಜ್ಯಗಳಲ್ಲೂ ರಸಗೊಬ್ಬರ ಸರಬರಾಜು ಕಡಿಮೆ: ಇದಕ್ಕೆ ಕೇಂದ್ರವೇ ಕಾರಣ-ಸಚಿವ ಚಲುವರಾಯಸ್ವಾಮಿ

Date:

ಮಂಡ್ಯ,ಆಗಸ್ಟ್,15,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರ ಸರಬರಾಜು ಕಡಿಮೆ ಆಗಿರೋದು ಸತ್ಯ. ಎಲ್ಲಾ ರಾಜ್ಯಗಳಲ್ಲೂ ರಸಗೊಬ್ಬರ ಸರಬರಾಜು ಕಡಿಮೆ ಆಗಿದೆ. ಇದಕ್ಕೆ ಕೇಂದ್ರ ಸರ್ಕಾರವೇ ನೇರ ಕಾರಣ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಆರೋಪಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ,  ನಿನ್ನೆ ಶಿವರಾಜ್ ಸಿಂಗ್ ವಿಡಿಯೋ ಕಾನ್ಪರೆನ್ಸ್ ಮಾಡಿದ್ದರು. ಎಲ್ಲಾ ರಾಜ್ಯಗಳಿಗೂ ರಸಗೊಬ್ಬರ ಸರಬರಾಜು ಕಡಿಮೆ ಆಗಿದೆ ಇದಕ್ಕೆ ಕೇಂದ್ರ ಸರ್ಕಾರ ನೇರ ಕಾರಣವಾಗಿದ್ದರೆ ಇತ್ತ ಬಿಜೆಪಿಯವರು ಇದನ್ನು ರಾಜಕೀಯವಾಗಿ ಬಳಕೆ ಮಾಡುತ್ತಿದ್ದಾರೆ. ಮುಂಗಾರು ಬೇಗ ಆರಂಭವಾಗಿದ್ದರಿಂದ ರಸಗೊಬ್ಬರ ಕೊರತೆ ಇದೆ.  ಕೇಂದ್ರ ಸರ್ಕಾರಕ್ಕೆ ಈಗಾಗಲೇ ನಾವು ಮನವರಿಕೆ ಮಾಡಿದ್ದೇವೆ ಎಂದು ತಿಳಿಸಿದರು.

ಕೆಎನ್ ರಾಜಣ್ಣಅವರ ಸ್ಥಾನ ಯಾರಿಗೆ ಕೊಡುತ್ತಾರೋ ಗೊತ್ತಿಲ್ಲ.   ಮಂಡ್ಯ ಜಿಲ್ಲೆಗೆ ಸಚಿವ ಸ್ಥಾನ ಸಿಗಲಿ.  ಪಿಎಂ ನರೇಂದ್ರ ಸ್ವಾಮಿ ಸಚಿವರಾಗಬೇಕು ಎಂದು ಕೇಳಿದ್ದೇವೆ.  ಪಿಎಂ ನರೇಂದ್ರ ಸ್ವಾಮಿಗೆ ಸಚಿವ ಸ್ಥಾನ ಸಿಗಬೇಕು ಎಂದು ಆಸೆ ಇದೆ. ಹೈಕಮಾಂಡ್ ಯಾರಿಗೆ ಎಂದು ತೀರ್ಮಾನ ಮಾಡಲಿದೆ ಎಂದು ಚಲುವರಾಯಸ್ವಾಮಿ ತಿಳಿಸಿದರು.

Key words: Fertilizer, supply , low , Minister, Chaluvarayaswamy

The post ಎಲ್ಲಾ ರಾಜ್ಯಗಳಲ್ಲೂ ರಸಗೊಬ್ಬರ ಸರಬರಾಜು ಕಡಿಮೆ: ಇದಕ್ಕೆ ಕೇಂದ್ರವೇ ಕಾರಣ-ಸಚಿವ ಚಲುವರಾಯಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

OTR: తెలంగాణపై బీజేపీ స్పెషల్ ఫోకస్

OTR: తెలంగాణ బీజేపీ ఫోకస్‌ షిఫ్ట్‌ అవుతోందా? తాత్కాలికంగా కార్యక్షేత్రం మారబోతోందా?...

ട്രംപ്-ഷി കൂടിക്കാഴ്ച: വ്യാപാര യുദ്ധത്തിന് താത്ക്കാലിക ശമനം; 30 ബില്യണ്‍ ഡോളറിന്റെ താരിഫ് ഇളവിന് ധാരണ

വാഷിങ്ടണ്‍: അമേരിക്കയും ചൈനയും തമ്മിലുള്ള വ്യാപാര സംഘര്‍ഷത്തിന് താത്ക്കാലിക ശമനമെന്ന് റിപ്പോര്‍ട്ട്....

`மகனுடன் சேர்ந்து ஏரி மண் திருட்டு' – திமுக முன்னாள் அமைச்சர் எ.வ.வேலு மீது வழக்குப்பதிவு!

கடந்த 14-12-2025 அன்று, தி.மு.க வடக்கு மண்டல இளைஞரணி நிர்வாகிகள் சந்திப்புக்கான...

Off The Record: ఖైరతాబాద్‌లో పొలిటికల్ తలరాతలు తిరగబడే ముప్పు ముంచుకొస్తుందా..?

Off The Record: ఖైరతాబాద్‌ అసెంబ్లీ నియోజకవర్గానికి ఉప ఎన్నిక ఖాయమైంది....