26
September, 2026

A News 365Times Venture

26
Saturday
September, 2026

A News 365Times Venture

ನಿಗೂಢ ಸ್ಪೋಟ: ಯಾರು ಗಾಬರಿ ಪಡುವ ಅವಶ್ಯಕತೆ ಇಲ್ಲ –ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಆಗಸ್ಟ್,15,2025 (www.justkannada.in): ಬೆಂಗಳೂರಿನ ವಿಲ್ಸನ್ ಗಾರ್ಡ್ ಬಳಿಯ ಚಿನ್ನಯ್ಯನಪಾಳ್ಯದಲ್ಲಿ ನಿಗೂಢ ಸ್ಪೋಟ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

ಇಂದು ಚಿನ್ನಯ್ಯನಪಾಳ್ಯದ ಕಸ್ತೂರಮ್ಮ ಎಂಬುವವರ ಮನೆಯಲ್ಲಿ ಸ್ಪೋಟ ಸಂಭವಿಸಿ 10ವರ್ಷ ಬಾಲಕ ಮುಬಾರಕ್  ಸಾವನ್ನಪ್ಪಿದ್ದು  ಸಿಲಿಂಡರ್ ಸ್ಪೋಟದಿಂದ ಈ ಘಟನೆಯಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಬಳಿಕ ಮಾತನಾಡಿದ ಅವರು,  ಸಿಲಿಂಡರ್ ಸ್ಪೋಟದಿಂದ ಘಟನೆ ಎಂಬ ಮಾಹಿತಿ ಇದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಒಂದು ಸಾವಾಗಿದೆ.  ಈಗಾಗಲೇ ಅವರಿಗೆ ಪರಿಹಾರ ಘೋಷಣೆ ಮಾಡಲಾಗಿದೆ. ಘಟನೆಯ ಬಗ್ಗೆ ಯಾರು ಗಾಬರಿ ಪಡುವ ಅವಶ್ಯಕತೆ ಇಲ್ಲ . ಪೊಲೀಸ್ ಅಧಿಕಾರಿಗಳು ಎಲ್ಲವನ್ನೂ ನೋಡಿಕೊಳ್ಳುತ್ತಾರೆ.  ಪೊಲೀಸರು ಎಲ್ಲವನ್ನೂ ಪರಿಶೀಲನೆ ಮಾಡಿದ್ದಾರೆ ಎಂದರು.

Key words: Mysterious, explosion, Bangalore, DCM, DK Sivakumar

The post ನಿಗೂಢ ಸ್ಪೋಟ: ಯಾರು ಗಾಬರಿ ಪಡುವ ಅವಶ್ಯಕತೆ ಇಲ್ಲ –ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಏಷ್ಯನ್ ಗೇಮ್ಸ್: ಇರಾನ್ ಮಣಿಸಿ ಚಿನ್ನದ  ಪದಕಕ್ಕೆ ಮುತ್ತಿಕ್ಕಿದ ಭಾರತದ ಮಹಿಳಾ ಕಬಡ್ಡಿ ತಂಡ

ಟೋಕಿಯೋ,ಸೆಪ್ಟಂಬರ್‌,26,(www.justkannada): ಜಪಾನ್ ‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಏಷ್ಯನ್ ಗೇಮ್ಸ್‌ನಲ್ಲಿ   ಭಾರತದ...

ബ്രാഹ്‌മണ യുവതിയെ പ്രണയിച്ചതിന് യു.പിയില്‍ ദളിത് യുവാവിനെ പൊലീസ് സ്റ്റേഷനില്‍ തല്ലിക്കൊന്നു

ലഖ്‌നൗ: ഉത്തര്‍പ്രദേശിലെ പ്രതാപ്ഗഢ് ജില്ലയില്‍ ദുരഭിമാന കൊല. ബ്രാഹ്‌മണ വിഭാഗത്തില്‍പ്പെട്ട യുവതിയെ...

''எப்படி கூச்சமே இல்லாமல் பேச முடிகிறது?" – முதல்வர் விஜய்யை சாடிய ஸ்டாலின்

தமிழ்நாட்டில் 2 தொகுதி இடைத்தேர்தலில் பிரசாரம் சூடுபிடித்துள்ளது. மதுராந்தகத்தில் தவெக வேட்பாளரை...

PM Modi: భజన క్లబ్బింగ్‌లో మోడీ.. యువతతో కలిసి భక్తి పాటలకు కంజర వాయించిన ప్రధాని

ఢిల్లీలో నిర్వహించిన ఓ ప్రత్యేక కార్యక్రమంలో ప్రధాని మోడీ యువతతో కలిసి...