27
April, 2026

A News 365Times Venture

27
Monday
April, 2026

A News 365Times Venture

ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು : ವಿಚ್ಚೇದನ ಕೋರಿ ಅರ್ಜಿ

Date:

ಬೆಂಗಳೂರು,ಆಗಸ್ಟ್,16,2025 (www.justkannada.in):  ಸ್ಯಾಂಡಲ್ ವುಡ್ ಖ್ಯಾತ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು  ಉಂಟಾಗಿದ್ದು ,ವಿಚ್ಚೇದನ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಟ ಅಜಯ್ ರಾವ್ ಹಾಗೂ ಸ್ವಪ್ನಾ ರಾವ್ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. 2014 ರಲ್ಲಿ ಸ್ವಪ್ನಾ ಜೊತೆ ದೇವಸ್ಥಾನದಲ್ಲಿ ಸರಳವಾಗಿ ವಿವಾಹವಾಗಿದ್ದ ಅಜಯ್ ರಾವ್ ಜೀವನ ಚೆನ್ನಾಗಿತ್ತು. ಆದರೆ ಇದೀಗ ಇದ್ದಕ್ಕಿದ್ದಂತೆ ಅವರ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ವಿಚ್ಚೇದನ ನೀಡುವಂತೆ ಅಜಯ್ ಹಾಗೂ ಸ್ವಪ್ನಾ ರಾವ್ ಕೋರ್ಟ್ ಮೊರೆ ಹೋಗಿದ್ದಾರೆ.

ಪತಿ ಅಜಯ್ ರಾವ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದರೆ, ಸ್ವಪ್ನಾ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದರು. ಮದುವೆ ಆಗಿ 10 ವರ್ಷಗಳ ಬಳಿಕ ಇಬ್ಬರ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದೆ. ಪತಿ ಅಜಯ್ ರಾವ್ ವಿರುದ್ಧ ಪತ್ನಿ ಸ್ವಪ್ನಾ ಕೌಟುಂಬಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ ಎನ್ನಲಾಗಿದೆ.

Key words: Actor, Ajay Rao, Wife, Divorce

The post ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು : ವಿಚ್ಚೇದನ ಕೋರಿ ಅರ್ಜಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മുണ്ടത്തിക്കോട് വെടിക്കെട്ട് ദുരന്തം: അന്വേഷണം ഒരാഴ്ചയ്ക്കുള്ളില്‍ പൂര്‍ത്തിയാകുമെന്ന് ഡി.ജി.പി

തിരുവനന്തപുരം: മുണ്ടത്തിക്കോട് വെടിക്കെട്ട് പുരയിലുണ്ടായ സ്‌ഫോടനത്തെക്കുറിച്ചുള്ള അന്വേഷണം പുരോഗമിക്കുകയാണെന്നും അപകടകാരണം ഒരാഴ്ചയ്ക്കുള്ളില്‍...

Bengal Elections: నేటితో ముగియనున్న ఎన్నికల ప్రచారం.. ఎల్లుండి చివరి విడత పోలింగ్

పశ్చిమ బెంగాల్‌లో నేటి సాయంత్రం 5 గంటలకు ఎన్నికల ప్రచారం ముగియనుంది....

വൈറ്റ് ഹൗസ് വെടിവെപ്പിന് പിന്നാലെ ട്രംപിനെ പരിഹസിച്ച് ഇറാനില്‍ നിന്നും ലെഗോ വീഡിയോ: ‘റേറ്റിങ് കുറയുമ്പോള്‍ നടത്തുന്ന നാടകം’

  വാഷിങ്ടണ്‍: വൈറ്റ് ഹൗസ് കറസ്പോണ്ടന്റ്സ് ഡിന്നറിനിടെയുണ്ടായ വെടിവെപ്പിന് പിന്നാലെ യു.എസ്...