21
September, 2026

A News 365Times Venture

21
Monday
September, 2026

A News 365Times Venture

ಧರ್ಮಸ್ಥಳ ಕೇಸ್ : ಅನಾಮಿಕನ ಮಂಪರು ಪರೀಕ್ಷೆಗೆ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ ಆಗ್ರಹ

Date:

ಹಾಸನ,ಆಗಸ್ಟ್,16,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕನನ್ನು ಮಂಪರುಪರೀಕ್ಷೆಗೊಳಪಡಿಸಿ ಸುಳ್ಳು ಹೇಳಿದ್ದರೆ ಕ್ರಮ ಆಗಲಿ ಎಂದು  ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಆಗ್ರಹಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಶಾಸಕ ಎಸ್ ಆರ್ ವಿಶ್ವನಾಥ್, ಧರ್ಮಸ್ಥಳದ ಬುಡಕ್ಕೆ ಕೈ ಹಾಕುವ ಕೆಲಸ ಮಾಡಿದ್ದಾರೆ. ಧರ್ಮಸ್ಥಳದ ವಿರುದ್ದ ಅಪಪ್ರಚಾರ ಮಾಡುತ್ತಿದ್ದಾರೆ.  ಸರ್ಕಾರ ಕೊಡುವ ಶಿಕ್ಷೆ ಬೇರೆ ದೇವರು ಕೊಡುವ ಶಿಕ್ಷೆ ಬೇರೆ. ಅಪಪ್ರಚಾರ ಮಾಡುವವರ ವಿರುದ್ದ ಶಿಕ್ಷೆಯಾಗಲಿ ಎಂದರು.

ಅನಾಮಿಕನ ಮಾತು ಕೇಳಿದರೆ  ಇಡೀ ಧರ್ಮಸ್ಥಳ ಅಗೆಯಬೇಕಾಗುತ್ತದೆ. ಅನಾಮಿಕನ ಮಾತು ಕೇಳಿ ಸರ್ಕಾರ ತಪ್ಪುಮಾಡಿದೆ.  ಅಧಿವೇಶನದಲ್ಲಿ ಸೋಮವಾರ ತನಿಖಾ ವರದಿ ಮಂಡಿಸಬೇಕು ನಾಳೆಯಿಂದ  ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು.  ಜನರು ದೇವರ ಮೇಲೆವಿಶ್ವಾಸ ಕಳೆದುಕೊಳ್ಳಬಾರದು  ಎಂದು ಎಸ್ ಆರ್ ವಿಶ್ವನಾಥ್ ಹೇಳಿದರು.

Key words: Dharmasthala case,  BJP, MLA, SR Vishwanath

The post ಧರ್ಮಸ್ಥಳ ಕೇಸ್ : ಅನಾಮಿಕನ ಮಂಪರು ಪರೀಕ್ಷೆಗೆ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പാര്‍ട്ടിയുടെ പേര് റീല്‍സ് വെട്രി കഴകം എന്നാക്കണം; വിജയ് ഇപ്പോള്‍ ജനങ്ങള്‍ക്ക് മുന്നിലാണ് അഭിനയിക്കുന്നത്: എം.കെ സ്റ്റാലിന്‍

ചെന്നൈ: തമിഴ്‌നാട് മുഖ്യമന്ത്രി വിജയ്‌ക്കെതിരെ രൂക്ഷ വിമര്‍ശനവുമായി ഡി.എം.കെ നേതാവ് എം.കെ...

Lift Accident : లిఫ్ట్‌లో అడుగు పెట్టగానే మృత్యు ఉచ్చు.. గంటన్నరపాటు హైడ్రా రెస్క్యూ!

హైదరాబాద్‌లోని మూసాపేట ఆంజనేయ నగర్‌లో ఆదివారం ఉదయం తీవ్ర ఉత్కంఠ రేపిన...

യു.പിയില്‍ ബി.ജെ.പി ഭരണത്തില്‍ തകര്‍ത്തത് 151 അബേദ്ക്കര്‍ പ്രതിമകള്‍: അഖിലേഷ് യാദവ്

ലഖ്‌നൗ: ബി.ജെ.പി ഭരണകാലത്ത് ഉത്തര്‍പ്രദേശില്‍ ഡോ. ബി.ആര്‍ അംബേദ്‌റുടെ 151 പ്രതിമകള്‍...