12
September, 2026

A News 365Times Venture

12
Saturday
September, 2026

A News 365Times Venture

ಅಗ್ನಿ ದುರಂತದಲ್ಲಿ ಐವರು ಸಜೀವ ದಹನ: ವೈಯಕ್ತಿಕ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಚಿವ ಜಮೀರ್

Date:

ಬೆಂಗಳೂರು,ಆಗಸ್ಟ್,16,2025 (www.justkannada.in): ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿನ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸಂಭವಿಸಿದ್ದ  ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಮದನ್ ಸಿಂಗ್(34) ಪತ್ನಿ ಸಂಗೀತಾ(33), ಪುತ್ರರಾದ ಮಿತೇಶ್(8), ವಿಹಾನ್(7) ಹಾಗೂ ಕಾರ್ಮಿಕ ಸುರೇಶ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮುಂಜಾನೆ 3.30ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್​ನಿಂದ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ  ಬೆಂಕಿ ನಂದಿಸಿ ಐದು ಮೃತದೇಹಗಳನ್ನ ಹೊರತೆಗೆದಿದ್ದಾರೆ.

ಇನ್ನು ಘಟನಾ ಸ್ಥಳಕ್ಕೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿ ಪರಿಶೀಲಿಸಿದ್ದು ಮೃತರ ಕುಟುಂಬಕ್ಕೆ ವೈಯಕ್ತಿಕವಾಗಿ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಹಾಗೆಯೇ ಸರ್ಕಾರದಿಂದಲೂ ಪರಿಹಾರ ಕೊಡಿಸಿರುವ ಭರವಸೆ ನೀಡಿದ್ದಾರೆ.

Key words: Five people, death, fire, Bangalore

The post ಅಗ್ನಿ ದುರಂತದಲ್ಲಿ ಐವರು ಸಜೀವ ದಹನ: ವೈಯಕ್ತಿಕ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಚಿವ ಜಮೀರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹೊಸಕಡಜೆಟ್ಟಿ ಮಹದೇವಮ್ಮ ಸಾವು ಪ್ರಕರಣ: ಮೃತಳ ಮಗಳಿಗೆ ₹4.12 ಲಕ್ಷ ಪರಿಹಾರ

ಮೈಸೂರು,ಸೆಪ್ಟಂಬರ್,11,2026 (www.justkannada.in):  ನಂಜನಗೂಡು ತಾಲೂಕಿನ ಹೊಸಕಡಜೆಟ್ಟಿ ಗ್ರಾಮದ ಮಹದೇವಮ್ಮ ಅವರ...

മോദിയുടെ സ്വയം പുകഴ്ത്തല്‍ വേണ്ട; റഷ്യയുമായുള്ള ബന്ധത്തിന് നീണ്ട ചരിത്രമുണ്ട്: കോണ്‍ഗ്രസ്

ന്യൂദല്‍ഹി: പ്രധാനമന്ത്രി നരേന്ദ്ര മോദിയുടെ സ്വയം പ്രചാരണം എന്തുതന്നെയായാലും ഇന്ത്യയും റഷ്യയും...

“சுயநலத்தை மறுத்து நாட்டின் நலனைப் பார்த்தால் தடை?” – BRICS-ல் ட்ரம்ப் மீது புதின் மறைமுகத் தாக்கு!

டெல்லியில் நடக்கும் பிரிக்ஸ் மாநாட்டிற்காக இந்தியாவிற்கு வந்திருக்கிறார் ரஷ்ய அதிபர்...

Raghav Chadha: ఆప్ నా “ఎక్స్-గర్ల్‌ఫ్రెండ్”.. రాఘవ్ చద్దా ఫైర్..

Raghav Chadha: రాజ్యసభ ఎంపీ రాఘవ్ చద్దా ఆమ్ ఆద్మీ పార్టీ(ఆప్)పై...