5
March, 2026

A News 365Times Venture

5
Thursday
March, 2026

A News 365Times Venture

ಸಿಎಂ ಮೇಲೆ ಕೊಲೆ ಆರೋಪ ಮಾಡಿದವನ ಸತ್ಯವನ್ನೂ ಹೊರಗೆ ತರ್ತೇವೆ- ಶಾಸಕ ಶಿವಲಿಂಗೇಗೌಡ

Date:

ಬೆಂಗಳೂರು,ಆಗಸ್ಟ್,18,2025 (www.justkannada.in): ಕಾಂಗ್ರೆಸ್ ಧರ್ಮಸ್ಥಳದ ಪರವಾಗಿದೆ. ಸಿಎಂ ಸಿದ್ದರಾಮಯ್ಯ ಮೇಲೆ ಕೊಲೆ ಆರೋಪ ಮಾಡಿದವನ ಸತ್ಯವನ್ನೂ ಹೊರಗೆ ತರುತ್ತೇವೆ ಎಂದು ಕಾಂಗ್ರೆಸ್ ಶಾಸಕ ಕೆ.ಎಂ ಶಿವಲಿಂಗೇಗೌಡ ತಿಳಿಸಿದರು.

ಇಂದು ಸದನದಲ್ಲಿ ಧರ್ಮಸ್ಥಳದ ಪ್ರಕರಣ ಚರ್ಚೆಯಾಗಿದ್ದು, ಗೃಹ ಸಚಿವ ಪರಮೇಶ್ವರ್ ಉತ್ತರ ನೀಡಿದರು. ಈ ಮಧ್ಯೆ ಸಿಎಂ ಸಿದ್ದರಾಮಯ್ಯ 24 ಕೊಲೆಗಳನ್ನ ಮಾಡಿದ್ದಾರೆ ಎಂದು ಮಹೇಶ್ ತಿಮರೋಡಿ ನೀಡಿದ್ದ ಹೇಳಿಕೆ ಕುರಿತೂ ಭಾರಿ ಚರ್ಚೆಯಾಯಿತು.

ಈ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ಶಾಸಕ ಕೆ.ಎಂ ಶಿವಲಿಂಗೇಗೌಡರು, ಸಿಎಂ ಸಿದ್ದರಾಮಯ್ಯ ಮೇಲೆ ಕೊಲೆ ಆರೋಪ ಮಾಡಿದ್ದಾನೆ. ಅವನ ಸತ್ಯವನ್ನೂ ನಾವು ಹೊರಗೆ ತರುತ್ತೇವೆ.  ವರದಿ ಕೊಡವವರೆಗೆ ಸುಮ್ಮನಿರಿ.  ಆ ಮಂಜುನಾಥಸ್ವಾಮಿಯೇ ಎಲ್ಲವನ್ನೂ ನೋಡಿಕೊಳ್ಳುತ್ತಾನೆ ಎಂದರು.

ಇಲ್ಲಿ ಯಾರು ನಾಟಕ ಮಾಡುತ್ತಿದ್ದಾರೆ ಗೊತ್ತಾಗುತ್ತದೆ ಇರಿ.  ಎಸ್ ಐಟಿಯಿಂದ ಮಾತ್ರ ಸತ್ಯಾಸತ್ಯತೆ ಹೊರಬರುತ್ತೆ.  ಇದಕ್ಕೆ ನಾವು ಸಿಎಂ,  ಗೃಹ ಸಚಿವರನ್ನ ಸನ್ಮಾನಿಸಬೇಕು ಎಂದು ಶಾಸಕ ಶಿವಲಿಂಗೇಗೌಡ ಹೇಳಿದರು.

Key words:  Dharmasthala case, CM Siddaramaiah, Session, MLA, KM Shivalingegowda

The post ಸಿಎಂ ಮೇಲೆ ಕೊಲೆ ಆರೋಪ ಮಾಡಿದವನ ಸತ್ಯವನ್ನೂ ಹೊರಗೆ ತರ್ತೇವೆ- ಶಾಸಕ ಶಿವಲಿಂಗೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

എന്റെ ഉള്ളില്‍ ആഗ്രഹമുണ്ടായിരുന്നു; രാജ്യസഭാ സ്ഥാനാര്‍ത്ഥിത്വം സ്ഥിരീകരിച്ച് നിതീഷ് കുമാര്‍

പാട്‌ന: രാജ്യസഭാ തെരഞ്ഞെടുപ്പില്‍ മത്സരിക്കുമെന്ന റിപ്പോര്‍ട്ടുകള്‍ സ്ഥിരീകരിച്ച് ബീഹാര്‍ മുഖ്യമന്ത്രി നിതീഷ്...

Spain: ஈரான் போரில் அமெரிக்காவிற்கு 'நோ' சொல்லும் ஒரே ஐரோப்ப நாடு – காரணமோ 'சூப்பர்'

'நாங்கள்... நாங்கள்' என்று பிரிட்டன், பிரான்ஸ், ஜெர்மனி ஆகிய ஐரோப்ப நாடுகள்...

Naga Chaitanya: కార్తీక్ దండుపై ప్రశంసల వర్షం కురిపించిన నాగచైతన్య..

యువసామ్రాట్ నాగచైతన్య నటించిన లేటెస్ట్ మిథికల్ థ్రిల్లర్ ‘వృషకర్మ’ (Vrushakarma) ఫస్ట్...

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು...