13
March, 2026

A News 365Times Venture

13
Friday
March, 2026

A News 365Times Venture

ಧರ್ಮಸ್ಥಳ ಪ್ರಕರಣ : ಯೂಟ್ಯೂಬರ್ಸ್‌ ಗಳ ವಿರುದ್ಧ FIR ದಾಖಲಿಸಿ ತನಿಖೆ ನಡೆಸಲು ಬಿ.ವೈ ವಿಜಯೇಂದ್ರ ಒತ್ತಾಯ

Date:

ಬೆಂಗಳೂರು ,ಆಗಸ್ಟ್,18,2025 (www.justkannada.in):  ಧರ್ಮಸ್ಥಳ  ಪ್ರಕರಣಕ್ಕೆ ಸಂಬಂಧಿಸಿದಂತೆ ‘ಯೂಟ್ಯೂಬರ್ಸ್‌’ಗಳ ವಿರುದ್ಧ ಎಫ್‌ ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ  ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಬಿವೈ ವಿಜಯೇಂದ್ರ,  ಧರ್ಮಸ್ಥಳದ ಕುರಿತು ನಡೆಯುತ್ತಿರುವ ಅಪಪ್ರಚಾರದಿಂದ ಭಕ್ತರು ಆತಂಕಕ್ಕೀಡಾಗಿದ್ದಾರೆ.

ಗೃಹ ಸಚಿವರು ಎಸ್‌ ಐಟಿ ತನಿಖೆಯ ಕುರಿತು ಮಧ್ಯಂತರ ವರದಿ ನೀಡಬೇಕು. ರಾಜ್ಯ ಸರ್ಕಾರ ಹಿಂದೂ ಧಾರ್ಮಿಕ ನಂಬಿಕೆಗಳನ್ನು ಕೆಡಿಸುತ್ತಿರುವ ಯೂಟ್ಯೂಬರ್ಸ್‌ಗಳ ವಿರುದ್ಧ ಎಫ್‌ ಐಆರ್‌ ದಾಖಲಿಸಿ ತನಿಖೆ ಏಕೆ ನಡೆಸುತ್ತಿಲ್ಲ? ಎಂದು ಬಿ.ವೈ ವಿಜಯೇಂದ್ರ  ಪ್ರಶ್ನಿಸಿದ್ದಾರೆ.

Key words: Dharmasthala case,  BY Vijayendra, FIR, YouTubers

The post ಧರ್ಮಸ್ಥಳ ಪ್ರಕರಣ : ಯೂಟ್ಯೂಬರ್ಸ್‌ ಗಳ ವಿರುದ್ಧ FIR ದಾಖಲಿಸಿ ತನಿಖೆ ನಡೆಸಲು ಬಿ.ವೈ ವಿಜಯೇಂದ್ರ ಒತ್ತಾಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇന്ധനക്ഷാമമില്ല, എല്‍.പി.ജി ഉത്പാദനം 28% വര്‍ധിപ്പിച്ചു; വ്യാജപ്രചരണം വേണ്ട: ഹര്‍ദീപ് സിങ്

ന്യൂദല്‍ഹി: ഇന്ത്യയിലെ ഊര്‍ജ ഇറക്കുമതി സുരക്ഷിതമായി തുടരുകയാണെന്ന് പെട്രോളിയം മന്ത്രി ഹര്‍ദീപ്...

சென்னை ரயில் நிலையங்களில் இந்தி எழுத்துகள் அழிப்பு போராட்டத்தில் மே 17 இயக்கத்தினர்!

தமிழ்நாட்டில் இந்தி திணிப்புக்கு எதிராக தொடர்ந்து குரல் எழுப்பப்பட்டு வருகிறது. அந்தவகையில்...

Lifetime Achievement Award: ‘ది వాల్’ రాహుల్ ద్రావిడ్ కు అరుదైన గౌరవం..

Lifetime Achievement Award: భారత మాజీ క్రికెటర్, మాజీ టీమిండియా కోచ్,...