24
April, 2026

A News 365Times Venture

24
Friday
April, 2026

A News 365Times Venture

ಧರ್ಮಸ್ಥಳ ಕೇಸ್: ಡಾ. ವೀರೇಂದ್ರ ಹೆಗಡೆ ಮೊದಲ ಪ್ರತಿಕ್ರಿಯೆ ಏನು..?

Date:

ಧರ್ಮಸ್ಥಳ,ಆಗಸ್ಟ್,19,2025 (www.justkannada.in):  ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಆರೋಪ ಪ್ರಕರಣ, ಶವ ಶೋಧಕಾರ್ಯ ವಿಚಾರಕ್ಕೆ ಸಂಬಂಧಿಸಿದಂತೆ  ಡಾ.ವೀರೇಂದ್ರ ಹೆಗಡೆ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಡಾ.ವೀರೇಂದ್ರ ಹೆಗಡೆ, ಧರ್ಮಸ್ಥಳದ ಬಗ್ಗೆ ಅನಗತ್ಯವಾಗಿ ಗೊಂದಲ ಸೃಷ್ಠಿಸಲಾಗುತ್ತಿದೆ.  ಸಾಮಾಜಿಕ ಮಾಧ್ಯಮದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ತರಾವರಿಯಾಗಿ ಸುದ್ದಿ ಪ್ರಕಟಿಸಲಾಗುತ್ತಿದೆ.  ಎಸ್ ಐಟಿ ತನಿಖೆ’ಯಿಂದ ಸತ್ಯ ಹೊರ ಬರಲಿದೆ ಎಂದಿದ್ದಾರೆ.

ಎಸ್‌ಐಟಿ ಬಗ್ಗೆ ನನಗೆ ನಂಬಿಕೆಯಿದೆ. ಉತ್ತಮ ರೀತಿಯಲ್ಲಿ ಕೆಲಸ ಮಾಡಿ, ಸತ್ಯವನ್ನು ಹೊರ ತರಲಿದೆ. ಸಿಬಿಐ ತನಿಖೆಗೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ. ಎಂದು ಡಾ.ವೀರೇಂದ್ರ ಹೆಗಡೆಯವರು ತಿಳಿಸಿದ್ದಾರೆ.

Key words: Dharmasthala Case, Dr. Veerendra Hegde, first,  reaction

The post ಧರ್ಮಸ್ಥಳ ಕೇಸ್: ಡಾ. ವೀರೇಂದ್ರ ಹೆಗಡೆ ಮೊದಲ ಪ್ರತಿಕ್ರಿಯೆ ಏನು..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാനുമായുള്ള യുദ്ധം ഇസ്രഈലിന്റെ ആവശ്യപ്രകാരം; ഔദ്യോഗികമായി സ്ഥിരീകരിച്ച് യുഎസ്

വാഷിങ്ടണ്‍: ഇറാനെതിരെ അമേരിക്ക നടത്തിവരുന്ന സൈനിക നടപടികള്‍ (ഓപ്പറേഷന്‍ എപിക് ഫ്യൂറി)...

“ரத்தம், வியர்வை சிந்தி நான் வளர்த்த கட்சி, இன்று..!"- ஆம் ஆத்மியிலிருந்து ராகவ் சதா விலகல்

ஆம் ஆத்மி கட்சியின் முக்கியத் தலைவர்களில் ஒருவரான ராகவ் சதா மற்றும்...

Telangana High Court: కేసీఆర్, కేటీఆర్, హరీష్‌రావుకు హైకోర్టులో ఊరట

Telangana High Court: బీఆర్ఎస్ అధినేత కల్వకుంట్ల చంద్రశేఖర్ రావు, పార్టీ...

ಚೆಲುವಾಂಬ ಆಸ್ಪತ್ರೆಗೆ ಭೇಟಿ: ಹತ್ತೇ ನಿಮಿಷದಲ್ಲಿ ರೋಗಿಗಳ ಬೇಡಿಕೆ ಪೂರೈಸಿದ ಸಂಸದ ಯದುವೀರ್‌

ಮೈಸೂರು, ಏಪ್ರಿಲ್,24,2026 (www.justkannada.in): ಇತ್ತೀಚಿನ ದಿನಗಳಲ್ಲಿ ಭಾರಿ ಸುದ್ದಿಯಾಗಿದ್ದ ಮೈಸೂರಿನ...