25
August, 2026

A News 365Times Venture

25
Tuesday
August, 2026

A News 365Times Venture

ಒಳ ಮೀಸಲಾತಿ ಜಾರಿ ಕುರಿತು ವಿಶೇಷ ಸಂಪುಟ ಸಭೆ: ವಿಧಾನಸೌಧದ ಸುತ್ತಮುತ್ತ ಹೈ ಅಲರ್ಟ್

Date:

ಬೆಂಗಳೂರು,ಆಗಸ್ಟ್,19,2025 (www.justkannada.in):  ಪರಿಶಿಷ್ಟ ಜಾತಿಗೆ ಸಂಬಂಧಿಸಿದಂತೆ ಒಳ ಮೀಸಲಾತಿ ಕಲ್ಪಿಸುವ ಕುರಿತು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಜಾರಿ ಬಗ್ಗೆ ಚರ್ಚಿಸಲು ಇಂದು ಸಂಜೆ 7.30ಕ್ಕೆ ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ.

ವಿಧಾನಸೌಧದಲ್ಲಿ  ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಂಜೆ 7.30ಕ್ಕೆ ಸಭೆ ನಡೆಯಲಿದ್ದು  ಈ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಹೈಅಲರ್ಟ್ ನೀಡಲಾಗಿದೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಯಾದರೆ ಸಂಭ್ರಮಾಚಾರಣೆ  ಸಮುದಾಯದವರು ಸಿದ್ಧರಾಗಿದ್ದಾರೆ. ಇನ್ನೊಂದೆಡೆ ಗುಂಪಿನಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ವಿರೋಧಿಸಲಾಗಿದೆ. ಈ ಮಧ್ಯೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ದಲಿತ ಎಡಗೈ ಸಮಾಜದ ನಾಯಕ ಭಾಸ್ಕರ್ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದ್ದು  ಈ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಹೆಚ್ಚಿನ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

Key words: Special Cabinet Meeting, Internal Reservation, High Aalert

The post ಒಳ ಮೀಸಲಾತಿ ಜಾರಿ ಕುರಿತು ವಿಶೇಷ ಸಂಪುಟ ಸಭೆ: ವಿಧಾನಸೌಧದ ಸುತ್ತಮುತ್ತ ಹೈ ಅಲರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

രാജ്യത്തെ മിസൈല്‍ സാങ്കേതിക വിദ്യകള്‍ സ്വകാര്യ മേഖലയ്ക്ക് കൈമാറാന്‍ തീരുമാനവുമായി പ്രതിരോധ മന്ത്രാലയം

ന്യൂദല്‍ഹി: പൊതുമേഖലാ പ്രതിരോധ ഗവേഷണ സ്ഥാപനമായ ഡി.ആര്‍.ഡി.ഒ വികസിപ്പിച്ചെടുത്ത പരമ്പരാഗത മിസൈല്‍...

"செங்கோட்டையன் பேசுறது சரியா…" – ஆளுநரிடம் கொதித்த டி.டி.வி.தினகரன்!

சட்டப்பேரவைக் கூட்டத்தொடர் ரணகளக் காட்சிகளுடன் நடந்து வரும் நிலையில், திடீர் அரசியல்...

Off The Record: కొండా సురేఖ వివాదంపై మంత్రి సీతక్క మౌనం..!!

Off The Record: కొండా కుటుంబం కేంద్రంగా కాంగ్రెస్‌ పార్టీలో జరుగుతున్న...

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆ: CWRC ಆದೇಶ ಎತ್ತಿಹಿಡಿದ CWMA

ನವದೆಹಲಿ, ಆಗಸ್ಟ್, 25,2026 (www.justkannada.in):  ಕಾವೇರಿ ನದಿ ನೀರು ವಿವಾದಕ್ಕೆ...