25
April, 2026

A News 365Times Venture

25
Saturday
April, 2026

A News 365Times Venture

ವಿಧಾನಸಭೆಯಲ್ಲಿ ಮೂರು ವಿಧೇಯಕಗಳು ವಾಪಸ್

Date:

ಬೆಂಗಳೂರು,ಆಗಸ್ಟ್,20,2025 (www.justkannada.in):  ರಾಜ್ಯ ವಿಧಾನಮಂಡಲ ಮುಂಗಾರು ಅಧಿವೇಶನ ನಡೆಯುತ್ತಿದ್ದು, ವಿಧಾನಸಭೆಯಲ್ಲಿ ಇಂದು ಮೂರು ವಿಧೇಯಕಗಳನ್ನ ವಾಪಸ್ ಪಡೆಯಲಾಗಿದೆ.

ನೋಂದಣಿ ತಿದ್ದುಪಡಿ ವಿಧೇಯಕ,  ಸಹಕಾರ ಸಂಘಗಳ(ತಿದ್ದುಪಡಿ) ವಿಧೇಯಕ,  ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕಗಳನ್ನ ರಾಜ್ಯ ಸರ್ಕಾರ ವಾಪಸ್ ಪಡೆದಿದೆ.  ಶಾಸನ ರಚನಾ ಕಲಾಪದಲ್ಲಿ ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಈ ಮೂರೂ ವಿಧೇಯಕಗಳನ್ನು ಮಂಡಿಸಿ ಹಿಂದಕ್ಕೆ ಪಡೆಯಲು ಮನವಿ ಮಾಡಿದರು.

ಈ ಮೂರೂ ವಿಧೇಯಕಗಳಿಗೆ ಸಂಬಂಧಿಸಿದಂತೆ ಈಗಾಗಲೇ ಹೊಸದಾಗಿ ಹಲವಾರು ಸುಧಾರಣೆ ಕ್ರಮಗಳು, ಅನೇಕ ವಿಚಾರಗಳನ್ನೊಳಗೊಂಡ ವಿಧೇಯಕಗಳನ್ನು ತರಲಾಗಿದ್ದು, ಈ ವಿಧೇಯಕಗಳು ಅಗತ್ಯವಿರಲಿಲ್ಲ. ಹೀಗಾಗಿ ಇವುಗಳನ್ನು ಹಿಂದಕ್ಕೆ ಪಡೆಯಬೇಕೆಂದು ಕೋರಿದರು. ಬಳಿಕ ಸಭಾಧ್ಯಕ್ಷರು ಈ ವಿಧೇಯಕಗಳನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಪ್ರಕಟಿಸಿದರು.

Key words: Three bills, withdrawn , Assembly

The post ವಿಧಾನಸಭೆಯಲ್ಲಿ ಮೂರು ವಿಧೇಯಕಗಳು ವಾಪಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാനെതിരായ നാവിക ഉപരോധം ആഗോളതലത്തിലേക്ക് വ്യാപിപ്പിക്കാന്‍ അമേരിക്ക; ഹോര്‍മുസ് കടലിടുക്കില്‍ കര്‍ശന നിയന്ത്രണം

  വാഷിങ്ടണ്‍: ഇറാനെതിരെയുള്ള യുണൈറ്റഡ് സ്റ്റേറ്റ്‌സിന്റെ നാവിക ഉപരോധം ആഗോളതലത്തിലേക്ക് വ്യാപിപ്പിക്കുകയാണെന്ന്...

Off The Record: కాళేశ్వరం కేసు దర్యాప్తు చుట్టూ పొలిటికల్ కలర్..

Off The Record: కాళేశ్వరం కేసులో సీబీఐ దర్యాప్తుపై రాజకీయ పార్టీలు...

ಒಳಮೀಸಲಾತಿ ಹಂಚಿಕೆಗೆ ಸರ್ವಾನುಮತದಿಂದ ಒಪ್ಪಿಗೆ: 56,432 ಹುದ್ದೆಗಳ ಭರ್ತಿಗೆ ಇದೇ ಅನುಪಾತ ಅನ್ವಯ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,24,2026 (www.justkannada.in):  ಒಳಮೀಸಲಾತಿ ಹಂಚಿಕೆಗೆ ಸಂಬಂಧ ಇಂದು ಅಂತಿಮ ನಿರ್ಧಾರ...