25
April, 2026

A News 365Times Venture

25
Saturday
April, 2026

A News 365Times Venture

ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ: ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು

Date:

ಧರ್ಮಸ್ಥಳ,ಆಗಸ್ಟ್,21,2025 (www.justkannada.in):  ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪದ ಮೇಲೆ ಮೈಸೂರು ಮೂಲದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ನಾಲ್ವರ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಗೆ  ದೂರು ನೀಡಿದ್ದಾರೆ.

ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಯೂಟ್ಯೂಬರ್ ಸಮೀರ್ ಹಾಗೂ ಸುಜಾತಾ ಭಟ್ ವಿರುದ್ದ  ಸ್ನೇಹಮಯಿ ಕೃಷ್ಣ  ಧರ್ಮಸ್ಥಳ ಠಾಣೆಗೆ ಆಗಮಿಸಿ  ದೂರು ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ದೂರು ಸ್ವೀಕರಿಸಿರುವುದಾಗಿ ಧರ್ಮಸ್ಥಳ ಪೊಲೀಸರು ಹಿಂಬರಹ ಕೊಟ್ಟಿದ್ದಾರೆ. ಸುಳ್ಳು ದೂರು ನೀಡಿ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ನಾಲ್ವರೂ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಿ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟುಮಾಡುವ ಕೆಲಸ ಮಾಡುತ್ತಿದ್ದಾರೆ. ಕೂಡಲೇ ಅವರನ್ನ ಬಂಧಿಸಿ ಎಂದು ಮನವಿ ಮಾಡಿದ್ದಾರೆ.

Key words: Snehamayi Krishna, complaint, Dharmasthala

The post ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ: ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘അവര്‍ ഇപ്പോഴും സൂര്യനെ വരയ്ക്കുന്നു’; ദല്‍ഹിയില്‍ മിനാബ് പെണ്‍കുട്ടികളുടെ കലാസൃഷ്ടികളുടെ പ്രദര്‍ശനം

  ന്യൂദല്‍ഹി: അമേരിക്കയുടെയും ഇസ്രഈലിന്റെയും ആക്രമണത്തിന്റെ ഇരകളായ കുരുന്നുകളുടെ സ്വപ്‌നങ്ങളും കണ്ണീരും...

Dwcra Group: డ్వాక్రా మహిళలకు గుడ్ న్యూస్.. 22 లక్షల మంది అకౌంట్లోకి డబ్బులు..

ఆంధ్రప్రదేశ్‌లోని డ్వాక్రా మహిళల చిరకాల నిరీక్షణకు తెరపడింది. ‘అభయహస్తం’ పథకం కింద...

ಒಳಮೀಸಲಾತಿ ಕಗ್ಗಂಟು ಅಂತ್ಯ:  ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ

ಬೆಂಗಳೂರು,ಏಪ್ರಿಲ್,24,2026 (www.justkannada.in): ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಲ್ಲಿ ಉಂಟಾಗಿದ್ದ ಗೊಂದಲವನ್ನು ನಿವಾರಿಸುವಲ್ಲಿ...