23
September, 2026

A News 365Times Venture

23
Wednesday
September, 2026

A News 365Times Venture

ಯೂಟ್ಯೂಬರ್ ಎಂ.ಡಿ ಸಮೀರ್ ಗೆ ನಿರೀಕ್ಷಣಾ ಜಾಮೀನು ಮಂಜೂರು

Date:

ಮಂಗಳೂರು, ಆಗಸ್ಟ್,21,2025 (www.justkannada.in): ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ಸಂಬಂಧಿಸಿದಂತೆ ಯೂಟ್ಯೂಬರ್ ಎಂ.ಡಿ ಸಮೀರ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಎಐ ವಿಡಿಯೋ ಸೃಷ್ಟಿಸಿ ಗಲಭೆಗೆ ಪ್ರಚೋದನೆ ನೀಡಿದ  ಆರೋಪದ ಮೇಲೆ ಯೂಟ್ಯೂಬರ್ ಸಮೀರ್ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೊಟೋ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮೀರ್ ಗೆ ಪೊಲೀಸರು ನೋಟಿಸ್ ನೀಡಿದ್ದರು.

ಆದರೆ ಸಮೀರ್ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಮಧ್ಯೆ ಸಮೀರ್  ಆಗಸ್ಟ್ 19 ರಂದು ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಸಮೀರ್ ಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು ಬಂಧನ ಭೀತಿಯಿಂದ ಪಾರಾಗಿದ್ದಾರೆ.

Key words: Dharmasthala case, Bail, granted, YouTuber, MD Sameer

The post ಯೂಟ್ಯೂಬರ್ ಎಂ.ಡಿ ಸಮೀರ್ ಗೆ ನಿರೀಕ್ಷಣಾ ಜಾಮೀನು ಮಂಜೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാനെ നരകത്തിലേക്ക് തള്ളിവിടണോ, അതോ കരാറില്‍ ഏര്‍പ്പെടണോ; യു.എന്‍ പൊതുസഭയില്‍ കടുത്ത മുന്നറിയിപ്പുമായി ട്രംപ്

ന്യൂയോര്‍ക്ക്: ഇറാനുമായി കരാറിലെത്തണോ അതോ രാജ്യത്തെ പൂര്‍ണമായി തകര്‍ക്കണോ എന്നത് സംബന്ധിച്ച്...

தாராபுரம்: திமுக நிர்வாகிகள் வீட்டில் ரூ.48 லட்சம் பறிமுதல்| தீவிர விசாரணையில் தேர்தல் பறக்கும் படை!

திருப்பூர் மாவட்டம் தாராபுரம் (தனி) தொகுதியில் அக்டோபர்- 6- ம் தேதி...

Telangana 22A Land List: 22A నిషేధిత జాబితాపై NHRC సీరియస్.. తెలంగాణ సీఎస్‌కు కీలక ఆదేశాలు

Telangana 22A Land List: తెలంగాణలో సంచలనంగా మారింది 22A.. రాష్ట్రంలో...

ദല്‍ഹി എസ്.ഐ.ആര്‍: വോട്ടര്‍മാര്‍ക്ക് നല്‍കിയ നോട്ടീസുകള്‍ യന്ത്രനിര്‍മിതമെന്ന് സുപ്രീം കോടതി

ന്യൂദല്‍ഹി: ദല്‍ഹിയിലെ വോട്ടര്‍ പട്ടിക പ്രത്യേക തീവ്രപരിഷ്‌കരണവുമായി (എസ്.ഐ.ആര്‍) ബന്ധപ്പെട്ട് വോട്ടര്‍മാര്‍ക്ക്...