7
March, 2026

A News 365Times Venture

7
Saturday
March, 2026

A News 365Times Venture

ವಿಧಾನಪರಿಷತ್ ನಲ್ಲೂ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಅಂಗೀಕಾರ

Date:

ಬೆಂಗಳೂರು,ಆಗಸ್ಟ್,21,2025 (www.justkannada.in): ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಇದೀಗ ವಿಧಾನ ಪರಿಷತ್ ನಲ್ಲೂ ಅಂಗೀಕಾರವಾಗಿದೆ.

ನಿನ್ನೆ ವಿಧಾನಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಮಂಡಿಸಿದ್ದರು. ನಂತರ ವಿಧಾನಸಭೆಯಲ್ಲಿ ಅಂಗೀಕಾರವಾಗಿತ್ತು. ಇದೀಗ ಇಂದು  ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧಾನಪರಿಷತ್ ನಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಅನ್ನು ಮಂಡಿಸಿದರು. ಚರ್ಚೆ ಬಳಿಕ ಅನುಮೋದನೆ ನೀಡಲಾಯಿತು.

ತಿದ್ದುಪಡಿ ವಿಧೇಯಕದ ಪ್ರಸ್ತಾವನೆ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಈ ವಿಧೇಯಕದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಂವಿಧಾನದ 74ನೇ ತಿದ್ದುಪಡಿ ಅಡಿಯಲ್ಲಿ ಬರುವ ಪಾಲಿಕೆಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬ ಅಂಶವನ್ನು ಸ್ಪಷ್ಟಪಡಿಸಲಾಗಿದೆ. ಭವಿಷ್ಯದಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ನೀಡಬಾರದು ಎಂಬ ಉದ್ದೇಶದಿಂದ ಈ ತಿದ್ದುಪಡಿಯಲ್ಲಿ ಜಿಬಿಎ ಪಾಲಿಕೆಗಳ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬ ಸ್ಪಷ್ಟನೆ ನೀಡಲಾಗಿದೆ  ಎಂದರು.

Key words: Greater Bangalore Administrative Amendment Bill, passed, Legislative Council

The post ವಿಧಾನಪರಿಷತ್ ನಲ್ಲೂ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಅಂಗೀಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

LPG ಸಿಲಿಂಡರ್ ದರ ಏರಿಕೆ: ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ-ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು,ಮಾರ್ಚ್,7,2026 (www.justkannada.in): ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು...

യു.എസ് താവളങ്ങള്‍ നിങ്ങള്‍ക്ക് സംരക്ഷണമല്ല, ഭീഷണി; ഇസ്രഈലിന് വേണ്ടി അറബ് രാഷ്ട്രങ്ങളെ ഉപയോഗിക്കുകയാണ്: റഷ്യ

മോസ്‌കോ: പേര്‍ഷ്യന്‍ ഉള്‍ക്കടലില്‍ സ്ഥിതി ചെയ്യുന്ന യു.എസ് സൈനിക താവളങ്ങള്‍ പശ്ചിമേഷ്യയിലെ...

மாவட்டம் Vs வாரிசு; அண்ணா நகருக்குக் குறிவைக்கும் இருவர்! யாரை டிக் அடிக்கப் போகிறார் மாப்பிள்ளை?

உடன்பிறப்புகளிடம் விருப்ப மனுக்களை வாங்கி முடித்திருக்கிறது அறிவாலயம். கருணாநிதி போட்டியிட்ட சென்னையின்...