28
August, 2026

A News 365Times Venture

28
Friday
August, 2026

A News 365Times Venture

ಇಡಿ ಮೂಲಕ ಬೆದರಿಸುವ ತಂತ್ರ: ಕಾಂಗ್ರೆಸ್ಸಿಗರು ಇಂಥ ಬೆದರಿಕೆಗೆ ಹೆದರಲ್ಲ- ಸಚಿವ ಶಿವರಾಜ್ ತಂಗಡಗಿ

Date:

ಚಿತ್ರದುರ್ಗ,ಆಗಸ್ಟ್,23,2025 (www.justkannada.in): ಇಡಿಯಿಂದ  ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ಬಿಜೆಪಿ ನಾಯಕರ ಮನೆ  ಮೇಲೆ ಏಕೆ ಇಡಿ ದಾಳಿ ನಡೆಸಲ್ಲ. ಕಾಂಗ್ರೆಸ್  ಶಾಸಕರ ಮನೆ ಮೇಲೆಯೇ ಏಕೆಇಡಿ ದಾಳಿ ಆಗುತ್ತೆ ಬಿಜೆಪಿಯವರು ಷಡ್ಯಂತ್ರ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.

ಕೆಸಿ ವೀರೇಂದ್ರ ಓರ್ವ ವ್ಯಾಪಾರಸ್ಥ ಶಾಸಕ ವೀರೇಂದ್ರರಿಗೆ ಹೆದರಿಸುವ ಕೆಲಸ ನಡೆದಿದೆ.  ಹೆದರಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲಸ ನಡೆದಿದೆ.  ಇಂತಹ ಬೆದರಿಕೆಗಳಿಗೆ ಕಾಂಗ್ರೆಸ್ಸಿಗರು ಹೆದರುವುದಿಲ್ಲ ಕೇಂದ್ರ ಸರ್ಕಾರ ಇಡಿ ಸಿಬಿಐ ಅನ್ನು ಕೈಗೊಂಬೆಯಾಗಿಸಿಕೊಂಡಿದೆ ಎಂದು  ಶಿವರಾಜ್ ತಂಗಡಗಿ ವಾಗ್ದಾಳಿ ನಡೆಸಿದರು.

Key words: Threatening, ED,  Congress, Minister, Shivraj Thangadagi

The post ಇಡಿ ಮೂಲಕ ಬೆದರಿಸುವ ತಂತ್ರ: ಕಾಂಗ್ರೆಸ್ಸಿಗರು ಇಂಥ ಬೆದರಿಕೆಗೆ ಹೆದರಲ್ಲ- ಸಚಿವ ಶಿವರಾಜ್ ತಂಗಡಗಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഉമര്‍ ഖാലിദിന്റെയും ഷര്‍ജീലിന്റെയും ജാമ്യം പരിഗണിക്കേണ്ടിയിരുന്നത് ഇന്ന്; എന്നാല്‍ കോടതി പരിഗണിച്ചില്ല

ന്യൂദല്‍ഹി: ഉമര്‍ ഖാലിദിന്റെയും ഷര്‍ജീല്‍ ഇമാമിന്റെയും ജാമ്യാപേക്ഷയില്‍ ദല്‍ഹി ഹൈക്കോടതി ഈ...

'பரிதாபத்தில்தான் தலித்தை பொதுத் தொகுதியில் நிறுத்தினீர்களா?' – அவையில் வன்னி அரசு சரமாரி கேள்வி!

அமைச்சர் வன்னி அரசுவின் சமூகநீதித்துறையின் மீதான மானியக் கோரிக்கை விவாதம் சட்டமன்றத்தில்...

Trump: మోజ్తబా ఖమేనీ చనిపోయడని అనుకోవట్లేదు.. ట్రంప్ సంచలన వ్యాఖ్యలు

ఇరాన్ సుప్రీం లీడర్ అయతుల్లా మోజ్తబా ఖమేనీ ఆరోగ్యంపై నెలకొన్న ఉత్కంఠకు...

ಆಸ್ತಿ ಉಯಿಲಿನ ಸಾಕ್ಷಿ ಬಂಧನ ಹಿನ್ನೆಲೆ: ತನಿಖಾಧಿಕಾರಿಗೆ 3 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು,ಆಗಸ್ಟ್,27,2026 (www.justkannada.in): ಆಸ್ತಿ ಉಯಿಲಿನ ಸಾಕ್ಷಿಯೊಬ್ಬರನ್ನು ಪೊಲೀಸರು ಬಂಧಿಸಿದ ಹಿನ್ನೆಲೆ, ...