25
August, 2026

A News 365Times Venture

25
Tuesday
August, 2026

A News 365Times Venture

ಮಹೇಶ್ ತಿಮರೋಡಿಗೆ ಷರತ್ತು ಬದ್ಧ ಜಾಮೀನು ಮಂಜೂರು

Date:

ಉಡುಪಿ,ಆಗಸ್ಟ್,23,2025 (www.justkannada.in):  ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿದ್ದ  ಮಹೇಶ್ ತಿಮರೋಡಿಗೆ ಷರತ್ತುಬದ‍್ಧ ಜಾಮೀನು ಮಂಜೂರಾಗಿದೆ.

ಉಡುಪಿ ಜಿಲ್ಲಾಕೋರ್ಟ್  ಮಹೇಶ್ ತಿಮರೋಡಿ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಮೊನ್ನೆ ಉಜಿರೆ ನಿವಾಸದಲ್ಲಿ ಮಹೇಶಗ ತಿಮರೋಡಿ ಅವರನ್ನ  ಬ್ರಹ್ಮಾವರ ಠಾಣಾ ಪೊಲೀಸರು ಬಂಧಿಸಿದ್ದರು.

ಇದೀಗ ಜಾಮೀನು ಮಂಜೂರು ಮಾಡಿರುವ ನ್ಯಾಯಾಧೀಶ ನಾಗೇಶ್ ಮುಂದೆ ಈ ರೀತಿ ನ್ಯೂಸೆನ್ಸ್ ಮಾಡದಂತೆ ಮಹೇಶ್ ತಿಮರೋಡಿಗೆ ಎಚ್ಚರಿಕೆ ನೀಡಿದ್ದಾರೆ.

Key words: Mahesh Timarodi, granted, conditional bail

The post ಮಹೇಶ್ ತಿಮರೋಡಿಗೆ ಷರತ್ತು ಬದ್ಧ ಜಾಮೀನು ಮಂಜೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು...

എച്ച് വണ്‍ ബി വിസക്ക് ഒരു ലക്ഷം ഡോളറിന് മുകളില്‍ സ്ഥിരം ഫീസ് ഈടാക്കാന്‍ യു.എസ് നീക്കം

വാഷിങ്ടണ്‍: യു.എസില്‍ എച്ച് വണ്‍ ബി വിസയ്ക്ക് ഒരു ലക്ഷം ഡോളറിന്...

திருவல்லிக்கேணி: ஒரு பகுதி… பல நினைவுச்சுவடுகள் – மெட்ராஸின் வரலாற்றைத் தாங்கும் மண்!

`திருவல்லிக்கேணி' விவேகானந்தர் முதல் பாரதியார் வரை... கண்ணகி முதல் உ.வே.சா வரை......

Bangladesh: హసీనా ఎఫెక్ట్.. బంగ్లా ప్రధాని భారత్ పర్యటనపై తర్జనభర్జన!

Bangladesh: వస్తే ఓ బాధ, రాకుంటే ఓ బాధ అన్నట్లు తయారైంది...