7
March, 2026

A News 365Times Venture

7
Saturday
March, 2026

A News 365Times Venture

ಎಲ್ಲಾ ಆರೋಪಗಳು ಈಗ ತೊಳೆದು ಹೋದಂತಾಗಿದೆ- ಡಾ.ವೀರೆಂದ್ರ ಹೆಗ್ಗಡೆ

Date:

ದಕ್ಷಿಣ ಕನ್ನಡ,ಆಗಸ್ಟ್,23,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಆರೋಪ ಮಾಡಿದ್ದ ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ ಬೆನ್ನಲ್ಲೆ ಮೊದಲ ಬಾರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೆಂದ್ರ ಹೆಗ್ಗಡೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಡಾ.ವೀರೇಂದ್ರ ಹೆಗ್ಗಡೆ, ಒಂದೊಂದೇ ಸತ್ಯ ಸಂಗತಿ ಹೊರ ಬರುತ್ತಿವೆ.  ಇದರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ.  ಎಲ್ಲಾ ಆರೋಪಗಳು ಈಗ ತೊಳೆದು ಹೋದಂತಾಗಿದೆ ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಹೀಗೆ ಇರಲಿ ಎಂದಿದ್ದಾರೆ.

ತನಿಖೆಯಿಂದ ಇನ್ನೂ ಎಲ್ಲಾ ವಿಚಾರಗಳು ಗೊತ್ತಾಗಲಿವೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು, ಕ್ಷೇತ್ರದ ಮೇಲಿನ ಜನರ ಭಕ್ತರ ಅಭಿಮಾನ ಹೀಗೇ ಇರಲಿ. ಎಸ್‌ಐಟಿ ತನಿಖೆ ಹಂತದಲ್ಲಿರುವುದರಿಂದ ಈ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ ಎಂದು ವೀರೆಂದ್ರ ಹೆಗ್ಗಡೆ ತಿಳಿಸಿದ್ದಾರೆ.

Key words: Dharmasthala,Case,  allegations, SIT,  Dr. Virendra Hegde

The post ಎಲ್ಲಾ ಆರೋಪಗಳು ಈಗ ತೊಳೆದು ಹೋದಂತಾಗಿದೆ- ಡಾ.ವೀರೆಂದ್ರ ಹೆಗ್ಗಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യു.എസ് താവളങ്ങള്‍ നിങ്ങള്‍ക്ക് സംരക്ഷണമല്ല, ഭീഷണി; ഇസ്രഈലിന് വേണ്ടി അറബ് രാഷ്ട്രങ്ങളെ ഉപയോഗിക്കുകയാണ്: റഷ്യ

മോസ്‌കോ: പേര്‍ഷ്യന്‍ ഉള്‍ക്കടലില്‍ സ്ഥിതി ചെയ്യുന്ന യു.എസ് സൈനിക താവളങ്ങള്‍ പശ്ചിമേഷ്യയിലെ...

மாவட்டம் Vs வாரிசு; அண்ணா நகருக்குக் குறிவைக்கும் இருவர்! யாரை டிக் அடிக்கப் போகிறார் மாப்பிள்ளை?

உடன்பிறப்புகளிடம் விருப்ப மனுக்களை வாங்கி முடித்திருக்கிறது அறிவாலயம். கருணாநிதி போட்டியிட்ட சென்னையின்...

ಅದು ಬಜೆಟ್ ನಲ್ಲಿ ಘೋಷಿಸುವ ಹಣವಲ್ಲ: ಗುತ್ತಿಗೆದಾರರು ಕಾಯಬೇಕಷ್ಟೆ- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಮಾರ್ಚ್,7,2026 (www.justkannada.in): ಬಾಕಿ ಬಿಲ್ ಪಾವತಿ ಮಾಡುವಂತೆ ಆಗ್ರಹಿಸಿ ಗುತ್ತಿಗೆದಾರರು...