25
April, 2026

A News 365Times Venture

25
Saturday
April, 2026

A News 365Times Venture

ಯತ್ನಾಳ್ ಗೆ ಮಹಿಳೆಯ ಬಗ್ಗೆ ಗೌರವವಿಲ್ಲ ಎಂಬುದು ಅವರ ಮಾತಿನಲ್ಲೇ ತಿಳಿಯುತ್ತೆ- ಸಚಿವ ಶಿವರಾಜ್ ತಂಗಡಗಿ

Date:

ಕೊಪ್ಪಳ,ಆಗಸ್ಟ್,26,2025 (www.justkannada.in):  ಮುಸ್ಲಿಂ ಸಮಾಜದ ಯುವತಿಯರನ್ನು ಪ್ರೀತಿಸಿ ಮದುವೆಯಾದರೆ 5 ಲಕ್ಷ ಹಣ ಕೊಡುತ್ತೇನೆ ಎಂದು ಘೋಷಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ವಿರುದ್ದ ಸಚಿವ ಶಿವರಾಜ್ ತಂಗಡಗಿ  ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಶಿವರಾಜ್ ತಂಗಡಗಿ,  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಮಹಿಳೆಯ ಬಗ್ಗೆ ಗೌರವವಿಲ್ಲ ಎಂಬುದು ಅವರ ಮಾತಿಂದಲೇ ಗೊತ್ತಾಗುತ್ತಿದೆ.  ಯಾವ ನೈತಿಕತೆಯಿಂದ ಅವರು ಈ ರೀತಿ ಹೇಳಿಕೆ ಕೊಡುತ್ತಾರೆ? ಎಂದು ವಾಗ್ದಾಳಿ ನಡೆಸಿದರು. .

ದುಡ್ಡು ಇವರ ಬಳಿ ಮಾತ್ರ ಇದೆ ಅಂದುಕೊಂಡಿದ್ದಾರಾ? ಬೇರೆ ಜಾತಿ ಧರ್ಮದ ಹೆಣ್ಣುಮಕ್ಕಳ ವಿಷಯದಲ್ಲಿ ಕೀಳಾಗಿ ಮಾತನಾಡುವುದು ದೇಶ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಒಪ್ಪಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ಹರಿಹಾಯ್ದರು.

Key words: MLA, Basanagowda patil Yatnal, no respect, women, Minister, Shivaraj Thangadgi

The post ಯತ್ನಾಳ್ ಗೆ ಮಹಿಳೆಯ ಬಗ್ಗೆ ಗೌರವವಿಲ್ಲ ಎಂಬುದು ಅವರ ಮಾತಿನಲ್ಲೇ ತಿಳಿಯುತ್ತೆ- ಸಚಿವ ಶಿವರಾಜ್ ತಂಗಡಗಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

രാജ്യസഭാ അംഗങ്ങളുടെ കൂറുമാറ്റം; എം.പിമാരെ അയോഗ്യരാക്കണമെന്ന് ആം ആദ്മി

ന്യൂദൽഹി: രാഘവ് ഛദ്ദ ഉൾപ്പെടെ ആം ആദ്മി പാർട്ടിയുടെ ഏഴ് രാജ്യസഭാ...

"ராஜிவ் கொலையில் திமுகவுக்குச் சம்பந்தம் என்பதால்தான்…" – ராகுல் குறித்து சி.டி.ஆர் நிர்மல் குமார்

தவெகவின் இணைப் பொதுச்செயலாளரும் திருப்பரங்குன்றம் தொகுதி வேட்பாளருமான சி.டி.ஆர்.நிர்மல் குமார் சென்னை...

AAP Crisis: ‘‘పంజాబ్ ద్రోహి’’ అంటూ హర్భజన్ సింగ్ ఇంటిపై ఆప్ దాడి…

AAP Crisis: రాఘవ్ చద్దాతో సహా ఏడుగురు రాజ్యసభ ఎంపీలు బీజేపీ...

ಕಿಮ್ಸ್ ಆಸ್ಪತ್ರೆಗೆ ಭೇಟಿ: ಸಚಿವ ಡಿ.ಸುಧಾಕರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,25,2026 (www.justkannada.in):  ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ...