5
March, 2026

A News 365Times Venture

5
Thursday
March, 2026

A News 365Times Venture

ಆಟೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

Date:

ಮಂಗಳೂರು,ಆಗಸ್ಟ್,28,2025 (www.justkannada.in):  ಆಟೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ  ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಮಂಗಳೂರಿನ ಹೊರವಲಯದಲ್ಲಿ ನಡೆದಿದೆ.

ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒಂದು ಮಗು ಸೇರಿ ಮೂವರು ಮಹಿಳೆಯರು ಓರ್ವ ಪುರುಷ ಸಾವನ್ನಪ್ಪಿದ್ದು,  7 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೆಎಸ್ ಆರ್ ಟಿಸಿ ಬಸ್ ನ ಬ್ರೇಕ್ ಫೇಲ್ ಆಗಿ ಬಸ್ ಆಟೋಗೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

Key words: KSRTC, bus, collides, auto, Five ,Dead

The post ಆಟೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ...

ഇറാനെതിരായ ഇസ്രഈല്‍-യു.എസ് ആക്രമണത്തില്‍ ഇന്ത്യയുടെ മൗനം മനസിലാവുന്നില്ല: മെഹബൂബ മുഫ്തി

ശ്രീനഗര്‍: ഇറാനെതിരായ ഇസ്രഈല്‍ – യു.എസ് സംയുക്ത വ്യോമാക്രമണത്തില്‍ ഇന്ത്യ പുലര്‍ത്തുന്ന...

MLA Disqualification: ఎమ్మెల్యేల అనర్హత పిటిషన్లపై ఇవాళ తుది విచారణ.. కడియం, దానం కేసులపై స్పీకర్ కీలక నిర్ణయం..!

MLA Disqualification Petitions: ఎమ్మెల్యేల అనర్హత పిటిషన్లపై కొనసాగుతున్న విచారణ నేటితో...