25
April, 2026

A News 365Times Venture

25
Saturday
April, 2026

A News 365Times Venture

ನಶಾ ಮುಕ್ತ ಭಾರತ ಅಭಿಯಾನ: ಬೈಕ್ ಜಾಥಾ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ.

Date:

ಮೈಸೂರು ಆಗಸ್ಟ್,29,2025 (www.justkannada.in): ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಆಚರಿಸುತ್ತಿರುವ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ ಇಂದಿನಿಂದ 31ರವರೆಗೆ ಬಂಡೀಪುರದಿಂದ ಬೀದರ್‍ ವರೆಗೆ ಹಮ್ಮಿಕೊಂಡಿರುವ ಮೂರು ದಿನಗಳ ಬೈಕ್ ಜಾಥಾವನ್ನು ಮೈಸೂರು ನಗರದ ಬಂಡಿಪಾಳ್ಯ ಸರ್ಕಲ್ ನಲ್ಲಿ  ಬರಮಾಡಿಕೊಂಡು ನಶಾ ಮುಕ್ತ ಭಾರತ ಅಭಿಯಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಯುವ ಜನ ಸೇವಾ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಭಾಸ್ಕರ್ ರಾವ್ ಅವರು ನೆರೆದಿದ್ದ ಸಾರ್ವಜನಿಕರಿಗೆ ಹಾಗೂ ಎನ್.ಎನ್.ಎಸ್. ಸ್ವಯಂ ಸೇವಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಎನ್.ಎನ್.ಎಸ್. ಕೋಶದ ಅಧಿಕಾರಿಗಳಾದ ಡಾ. ಪ್ರತಾಪ್ ಲಿಂಗಯ್ಯ, ಮೈಸೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸ್ವಯಂಸೇವಾ ಸಂಸ್ಥೆಯ ಅಧಿಕಾರಿ ಡಾ. ನಿಂಗರಾಜು, ಮಹಾರಾಜ ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಡಾ ಮಧುಸೂದನ್, ಮಹಾರಾಜ ಕಾಲೇಜಿನ ಕಾರ್ಯಕ್ರಮ ಸಂಯೋಜಧಿಕಾರಿ ಡಾ. ಸುನೀಲ್, ಕ್ರೈಸ್ಟ್ ಪ್ರಧಮ ದರ್ಜೆ ಕಾಲೇಜು ಹಾಗೂ ಜೆ.ಎಸ್.ಎಸ್. ಪ್ರಧಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Key words: Mysore, Awareness, public, bike jatha

The post ನಶಾ ಮುಕ್ತ ಭಾರತ ಅಭಿಯಾನ: ಬೈಕ್ ಜಾಥಾ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

രാജ്യസഭാ അംഗങ്ങളുടെ കൂറുമാറ്റം; എം.പിമാരെ അയോഗ്യരാക്കണമെന്ന് ആം ആദ്മി

ന്യൂദൽഹി: രാഘവ് ഛദ്ദ ഉൾപ്പെടെ ആം ആദ്മി പാർട്ടിയുടെ ഏഴ് രാജ്യസഭാ...

"ராஜிவ் கொலையில் திமுகவுக்குச் சம்பந்தம் என்பதால்தான்…" – ராகுல் குறித்து சி.டி.ஆர் நிர்மல் குமார்

தவெகவின் இணைப் பொதுச்செயலாளரும் திருப்பரங்குன்றம் தொகுதி வேட்பாளருமான சி.டி.ஆர்.நிர்மல் குமார் சென்னை...

AAP Crisis: ‘‘పంజాబ్ ద్రోహి’’ అంటూ హర్భజన్ సింగ్ ఇంటిపై ఆప్ దాడి…

AAP Crisis: రాఘవ్ చద్దాతో సహా ఏడుగురు రాజ్యసభ ఎంపీలు బీజేపీ...

ಕಿಮ್ಸ್ ಆಸ್ಪತ್ರೆಗೆ ಭೇಟಿ: ಸಚಿವ ಡಿ.ಸುಧಾಕರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,25,2026 (www.justkannada.in):  ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ...