25
April, 2026

A News 365Times Venture

25
Saturday
April, 2026

A News 365Times Venture

DG &IGP ಆಗಿ ಡಾ.ಎಂ.ಎ ಸಲೀಂ ನೇಮಕ:  ಸರ್ಕಾರ ಆದೇಶ

Date:

ಬೆಂಗಳೂರು,ಆಗಸ್ಟ್,30,2025 (www.justkannada.in):  ಹಂಗಾಮಿ ಡಿಜಿ ಮತ್ತು ಐಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಎಂ.ಎ ಸಲೀಂ ಅವರನ್ನು ಇದೀಗ ರಾಜ್ಯ ಸರ್ಕಾರ ಖಾಯಂ ಆಗಿ ರಾಜ್ಯ ನೂತನ ಪೊಲೀಸ್ ಮಹಾನಿರ್ದೇಶಕರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

ಕರ್ನಾಟಕದ ಹಂಗಾಮಿ ಡಿಜಿ ಮತ್ತು ಐಜಿಪಿಯಾಗಿ ಡಾ.ಎಂ.ಎ ಸಲೀಂ ಅವರನ್ನು ಸರ್ಕಾರ ನೇಮಕ ಮಾಡಿತ್ತು. ಇದೀಗ ಅವರನ್ನು ನೂತನ ಡಿಜಿ ಮತ್ತು ಐಜಿಪಿಯಾಗಿ ಖಾಯಂಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಐಪಿಎಸ್ ಅಧಿಕಾರಿ ಡಾ.ಎಂ.ಎ ಸಲೀಂ ಅವರನ್ನು ರಾಜ್ಯ ಪೊಲೀಸ್ ಮುಖ್ಯಸ್ಥರಾಗಿ ನೇಮಿಸುವ ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ. 1993 ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾದ ಡಾ. ಸಲೀಂ ಅವರು ಅಲೋಕ್ ಮೋಹನ್ ನಿವೃತ್ತರಾದ ನಂತರ ಹಂಗಾಮಿ ಡಿಜಿ ಮತ್ತು ಐಜಿಪಿ ಆಗಿ ಅಧಿಕಾರ ವಹಿಸಿಕೊಂಡಿದ್ದರು.

Key words: Government, appoint, Dr. MA Salim , DG & IGP

The post DG &IGP ಆಗಿ ಡಾ.ಎಂ.ಎ ಸಲೀಂ ನೇಮಕ:  ಸರ್ಕಾರ ಆದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

രാജ്യസഭാ അംഗങ്ങളുടെ കൂറുമാറ്റം; എം.പിമാരെ അയോഗ്യരാക്കണമെന്ന് ആം ആദ്മി

ന്യൂദൽഹി: രാഘവ് ഛദ്ദ ഉൾപ്പെടെ ആം ആദ്മി പാർട്ടിയുടെ ഏഴ് രാജ്യസഭാ...

"ராஜிவ் கொலையில் திமுகவுக்குச் சம்பந்தம் என்பதால்தான்…" – ராகுல் குறித்து சி.டி.ஆர் நிர்மல் குமார்

தவெகவின் இணைப் பொதுச்செயலாளரும் திருப்பரங்குன்றம் தொகுதி வேட்பாளருமான சி.டி.ஆர்.நிர்மல் குமார் சென்னை...

AAP Crisis: ‘‘పంజాబ్ ద్రోహి’’ అంటూ హర్భజన్ సింగ్ ఇంటిపై ఆప్ దాడి…

AAP Crisis: రాఘవ్ చద్దాతో సహా ఏడుగురు రాజ్యసభ ఎంపీలు బీజేపీ...

ಕಿಮ್ಸ್ ಆಸ್ಪತ್ರೆಗೆ ಭೇಟಿ: ಸಚಿವ ಡಿ.ಸುಧಾಕರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,25,2026 (www.justkannada.in):  ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ...