11
March, 2026

A News 365Times Venture

11
Wednesday
March, 2026

A News 365Times Venture

ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ಪರ ನಿಂತ ಹೆಚ್.ವಿಶ್ವನಾಥ್

Date:

ಮೈಸೂರು,ಆಗಸ್ಟ್.30,2025 (www.justkannada.in):  ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ಮಾಡಿರುವುದಕ್ಕೆ ಬಿಜೆಪಿಯ ಕೆಲ ನಾಯಕರು ವಿರೋಧ ವ್ಯಕ್ತಪಡಿಸಿರುವ ಬೆನ್ನಲ್ಲೆ ಇದೀಗ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್ ವಿಶ್ವನಾಥ್ ಬಾನು ಮುಷ್ತಾಕ್ ಆಯ್ಕೆ ಪರ ನಿಂತಿದ್ದಾರೆ.

ಈ ಕುರಿತು ಮಾತನಾಡಿರುವ ಎಂಎಲ್ ಸಿ ಎಚ್. ವಿಶ್ವನಾಥ್, ಬಾನು ಮುಷ್ತಾಕ್ ಒಬ್ಬ ಸಾಧಕಿ. ಹೀಗಾಗಿ ದಸರಾ ಉದ್ಘಾಟನೆಗೆ ಆಹ್ವಾನಿಸಿದ್ದಾರೆ. ಇದನ್ನ ಯಾಕೆ ಇದನ್ನ ವಿರೋಧ ಮಡುತ್ತಿದ್ದಾರೆ ಅಂತಾ ಗೊತ್ತಿಲ್ಲ ಎಂದರು.

ಆರ್ ಅಶೋಕ್ ನಾಗರೀಕ ಮನುಷ್ಯರಾಗಿ ಮಾತನಡಲಿ. ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ಕುರಿತು ಸಿಎಂ, ಸಚಿವರು ಮಾತನಾಡಲಿ. ಚಾಮುಂಡಿ ಬೆಟ್ಟದಲ್ಲಿ ಮಂಗಳಾರತಿ ಕೊಡುತ್ತಾರೆ ಅದನ್ನ ಎಲ್ಲರೂ  ತೆಗೆದುಕೊಳ್ಳುತ್ತಾರೆ ಎಂದರು ಹೆಚ್ ವಿಶ್ವನಾಥ್ ತಿಳಿಸಿದರು.

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಆಯ್ಕೆಗೆ ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ಹಲವರು ವಿರೋಧ ವ್ಯಕ್ತಪಡಿಸಿದ್ದರು.

Key words: H. Vishwanath, supports , selection , Banu Mushtaq, Dasara, inauguration

The post ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ಪರ ನಿಂತ ಹೆಚ್.ವಿಶ್ವನಾಥ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

'நிர்வாகிகளிடம் விருப்ப மனு பெறும் வேல்முருகன்!' – கூடுதல் தொகுதி கிடைக்குமா? த.வா.க ப்ளான் என்ன?

தமிழக வாழ்வுரிமை கட்சித் தலைவர் வேல்முருகன் தனது கட்சி நிர்வாகிகளிடம் விருப்ப...

AP High Court: అవినీతి అధికారులకు షాకిచ్చిన హైకోర్టు.. సీజ్‌ చేసిన నగల విడుదలకు బ్రేక్..

AP High Court: అవినీతి కేసుల్లో ప్రభుత్వ ఉద్యోగుల నుంచి స్వాధీనం...

KPCC ಅಧ್ಯಕ್ಷರಾಗಿ 6 ವರ್ಷ ಯಶಸ್ವಿ: ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ 6 ವರ್ಷಗಳನ್ನು ಪೂರೈಸಿದ...

ഇന്ത്യയില്‍ ഏകീകൃത സിവില്‍ കോഡിന് സമയമായി: സുപ്രീം കോടതി

ന്യൂദല്‍ഹി: രാജ്യത്ത് യൂണിഫോം സിവില്‍ കോഡ് നടപ്പിലാക്കാന്‍ സമയമായെന്ന് സുപ്രീം കോടതി....