25
October, 2026

A News 365Times Venture

25
Sunday
October, 2026

A News 365Times Venture

ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸಿದ ಸಿಎಂ ಸಿದ್ಧರಾಮಯ್ಯ

Date:

ಮೈಸೂರು,ಸೆಪ್ಟಂಬರ್,1,2025 (www.justkannada.in): ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣಸಂಸ್ಥೆಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು.

ಇಂದು ವಾಕ್ ಮತ್ತು ಶ್ರವಣಸಂಸ್ಥೆಯ ವಜ್ರಮಹೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮ ಬಳಿಕ ಇಂದು ರಾತ್ರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನಲ್ಲೇ ವಾಸ್ತವ್ಯ ಹೂಡಿ ಬೆಳಿಗ್ಗೆ ದೆಹಲಿಗೆ ತೆರಳಲಿದ್ದಾರೆ.

Key words: CM Siddaramaiah, welcomed, President ,Draupadi Murmu,  Mysore

The post ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸಿದ ಸಿಎಂ ಸಿದ್ಧರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

തങ്ങളെ പിന്തുടരാത്തവരോട് ബി.ജെ.പി പ്രതികാരം വീട്ടുന്നു: സത്യജിത് റായ് ഫിലിം ഇൻസ്റ്റിറ്റ്യൂട്ട് വിദ്യാര്‍ഥി പ്രതിഷേധത്തിന് പിന്തുണയുമായി നസറുദ്ദീന്‍ ഷാ

കൊല്‍ക്കത്ത: സത്യജിത് റായ് ഫിലിം ആന്‍ഡ് ടെലിവിഷന്‍ ഇൻസ്റ്റിറ്റ്യൂട്ടിലെ വിദ്യര്‍ഥികളുടെ പ്രതിഷേധത്തിന്...

சிவகங்கை: "இலவசங்கள் வேண்டாம்; வேலை கொடுங்க" – 5 வயது மகனுடன் சாலையில் படுத்து கைம்பெண் போராட்டம்

சிவகங்கை பேருந்து நிலையம் முன்பு, கணவனை இழந்த இளம் பெண் ஒருவர்...

India-China Border: భారత్-చైనా సరిహద్దుల్లో ఉద్రిక్తత.. విదేశాంగ శాఖ కీలక ప్రకటన.!

India-China Border: అరుణాచల్ ప్రదేశ్‌లో భారత్‌-చైనా వాస్తవ నియంత్రణ రేఖ (LAC)...

കേരളത്തില്‍ വര്‍ഗീയ വിദ്വേഷത്തിന് സ്ഥാനമില്ല: ഇന്‍ഫ്ലുവന്‍സറുടെ വര്‍ഗീയ പരാമര്‍ശത്തില്‍ മുഖ്യമന്ത്രി

തിരുവനന്തപുരം: വര്‍ഗീയ വിദ്വേഷത്തിന് കേരളത്തില്‍ സ്ഥാനമില്ലെന്നും കേരളം ഒറ്റക്കെട്ടായി അതിനെ നേരിടുമെന്നും...