28
August, 2026

A News 365Times Venture

28
Friday
August, 2026

A News 365Times Venture

ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆದೇಶ ಕಾಯ್ದಿರಿಸಿದ ಕೋರ್ಟ್

Date:

ಬೆಂಗಳೂರು,ಸೆಪ್ಟಂಬರ್,3,2025 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಎರಡನೇ ಆರೋಪಿ ನಟ ದರ್ಶನ್  ಅವರನ್ನ  ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತ ಆದೇಶವನ್ನ 64ನೇ ಸಿಸಿಹೆಚ್ ನ್ಯಾಯಾಲಯ ಸೆಪ್ಟೆಂಬರ್ 9ಕ್ಕೆ ಕಾಯ್ದಿರಿಸಿದೆ.

ಇಂದು ನಟ ದರ್ಶನ್ ಸೇರಿ ಐವರು ಆರೋಪಿಗಳ ಸ್ಥಳಾಂತರ ಸಂಬಂಧ ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಸಲಾಗಿದ್ದು, ಆದೇಶವನ್ನ ಸೆಪ್ಟಂಬರ್ 9ಕ್ಕೆ ಕಾಯ್ದಿರಿಸಿದೆ.

ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೈದಿಗಳಿಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡದಂತೆ ದರ್ಶನ್ ಸೇರಿದಂತೆ ಎಲ್ಲರೂ ಅರ್ಜಿ ಸಲ್ಲಿಸಿದ್ದರು.  ನಟ ದರ್ಶನ್ ಅವರನ್ನ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡದಂತೆ ದರ್ಶನ್ ಪರ ವಕೀಲ ಸುನೀಲ್ ವಾದಿಸಿದರು.

ನಟ ದರ್ಶನ್ , ಪವಿತ್ರಾಗೌಡ ಸೇರಿ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ನಂತರ ಸುಪ್ರೀಂಕೋರ್ಟ್ 7 ಆರೋಪಿಗಳ ಜಾಮೀನು ರದ್ದು ಮಾಡಿತ್ತು.

Key words: Actor, Darshan, Bellary Jail, shift, reserved , order

The post ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆದೇಶ ಕಾಯ್ದಿರಿಸಿದ ಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬಿ.ನಾಗೇಂದ್ರ ಪಕ್ಷದ ಹಿತಕ್ಕಾಗಿ ಎಲ್ಲಾ ತ್ಯಾಗಕ್ಕೂ ಸಿದ್ದರಿದ್ದಾರೆ- ಸಿಎಂ ಡಿಕೆಶಿ

ನವದೆಹಲಿ,ಆಗಸ್ಟ್,27,2026 (www.justkannada.in):  ಸಚಿವ ಬಿ. ನಾಗೇಂದ್ರ ಪಕ್ಷದ ಹಿತಕ್ಕಾಗಿ ಎಲ್ಲಾ...

ഫലസ്തീന്‍ ആക്ഷനെ യു.എസ് ഭീകര പട്ടികയില്‍ ഉള്‍പ്പെടുത്തി; നിരോധനം നീക്കാന്‍ ബ്രിട്ടിഷ് പ്രധാനമന്ത്രിക്ക് കത്ത്‌

വാഷിങ്ടണ്‍: ബ്രിട്ടണ്‍ ആസ്ഥാനമായി പ്രവര്‍ത്തിക്കുന്ന ഫലസ്തീന്‍ അവകാശ സംഘടനയായ ഫലസ്തീന്‍ ആക്ഷനെ...

`அரசுக்கு திமுக பஞ்சபாண்டவர்களாக துணை நிற்கும்!' – புதுச்சேரி எதிர்க்கட்சித் தலைவர் நாஜிம்

புதுச்சேரி சட்டப்பேரவையில் கவர்னர் உரைக்கு நன்றி தெரிவிக்கும் தீர்மானத்தின் மீது பேசிய...

PMSBY: రూ.20తో రూ.2 లక్షల బీమా.. ఈ ప్రభుత్వ పథకం గురించి తెలుసా?

PMSBY: సాధారణంగా బీమా పాలసీ తీసుకోవాలంటే ప్రతి ఏడాది భారీ మొత్తంలో...