26
June, 2026

A News 365Times Venture

26
Friday
June, 2026

A News 365Times Venture

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ EVM ಬದಲು ಬ್ಯಾಲೆಟ್ ಪೇಪರ್ ಬಳಕೆಗೆ ನಿರ್ಧಾರ- ಸಚಿವ ಹೆಚ್.ಕೆ ಪಾಟೀಲ್

Date:

ಬೆಂಗಳೂರು,ಸೆಪ್ಟಂಬರ್,4,2025 (www.justkannada.in): ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ EVM ಬದಲು ಬ್ಯಾಲೆಟ್ ಪೇಪರ್ ಬಳಕೆಗೆ  ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ಕಾನೂನು ಇಲಾಖೆ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು.

ಇಂದು ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ್,  ಮುಂಬರುವ ಸ್ಥಳಿಯ ಸಂಸ್ಥೆಗಳ ಚುನಾವಣೆಗಳಲ್ಲಿ  ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸಲು ನಿರ್ಧರಿಸಲಾಗಿದೆ. ಈ ಕುರಿತು ಅನುಮೋದನೆ  ನೀಡಲಾಗಿದೆ ಎಂದರು.

ಇತ್ತೀಚಿಗೆ ಮತದಾರರ ಪಟ್ಟಿ ತಯಾರಿಕೆಯಲ್ಲಿ ಬದಲಾವಣೆಯಾಗುತ್ತಿದೆ.  ದೊಡ್ಡ ಪ್ರಮಾಣದಲ್ಲಿ ಇಲ್ಲದವರ ಹೆಸರು ಸೇರಿಸಲಾಗಿದೆ.  ಮತಗಳ್ಳತನ ಚರ್ಚೆ ಮಾತು ನಡೆದಿದೆ.  ಇವಿಎಂ ಬಗ್ಗೆ ಜನರಲ್ಲಿ ವಿಶ್ವಾಸಾರ್ಹತೆ ಕಡಿಮೆ ಆಗುತ್ತಿದೆ. ಹೀಗಾಗಿ ಇವಿಎಂ ಬದಲಾಗಿ ಬ್ಯಾಲೆಟ್ ಪೇಪರ್ ಬಳಕೆಗೆ ತೀರ್ಮಾನಿಸಲಾಗಿದೆ ಎಂದು  ಹೆಚ್ ಕೆ ಪಾಟೀಲ್ ತಿಳಿಸಿದರು.

Key words: ballot papers, local body, elections, Minister, H.K. Patil

The post ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ EVM ಬದಲು ಬ್ಯಾಲೆಟ್ ಪೇಪರ್ ಬಳಕೆಗೆ ನಿರ್ಧಾರ- ಸಚಿವ ಹೆಚ್.ಕೆ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

തമിഴ്‌നാട്ടില്‍ ഡി.എം.കെ-സി.പി.ഐ.എം പോര് മുറുകുന്നു; പിണറായി വിജയനെതിരെ ഡി.എം.കെ മുഖപത്രം

  ചെന്നൈ: തമിഴ്‌നാട്ടില്‍ ഡി.എം.കെ – സി.പി.ഐ.എം രാഷ്ട്രീയ പോര് പുതിയ...

'CM சும்மா 50மீ ஓடுவாருன்னு நினைச்சோம்.!' – முதல்வருடன் மாரத்தானில் ஓடிய வீராங்கனைகள் நெகிழ்ச்சி!

'ஸ்டார்ட் ரன் ஸ்டாப் ட்ரக்ஸ்' என்ற பெயரில் தமிழ்நாடு விளையாட்டு மேம்பாட்டு...

ರೈತರನ್ನು ಒಕ್ಕಲೆಬ್ಬಿಸಿ ಟೌನ್ ಶಿಪ್ ಮಾಡುವುದರಲ್ಲಿ ಅರ್ಥ ಇಲ್ಲ- ಡಿಸಿಎಂ ಪರಮೇಶ್ವರ್

ಬೆಂಗಳೂರು,ಜೂನ್,26,2026 (www.justkannada.in): ರೈತರನ್ನು ಒಕ್ಕಲೆಬ್ಬಿಸಿ ಟೌನ್ ಶಿಪ್ ಮಾಡುವುದರಲ್ಲಿ ಅರ್ಥ...