29
August, 2026

A News 365Times Venture

29
Saturday
August, 2026

A News 365Times Venture

ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಭೆ ನಡೆಸಿ ಚರ್ಚಿಸಿದ ಸಚಿವ ಸಂತೋಷ್ ಲಾಡ್

Date:

ಬೆಂಗಳೂರು,ಸೆಪ್ಟಂಬರ್,4,2025 (www.justkannada.in): ಧಾರವಾಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಕೌಶಲ್ಯ ತರಬೇತಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ವಿದ್ಯುತ್ ವಲಯ ಮತ್ತು ಆಟೋಮೇಶನ್ ವಲಯಕ್ಕೆ ಸಂಬಂಧಿಸಿದಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಭೆ ನಡೆಸಿ ಚರ್ಚಿಸಿದರು.

ಇಂದು ವಿಕಾಸ ಸೌಧದ ಕೊcಠಡಿ ಸಂಖ್ಯೆ 122 ರಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ  ಕಾರ್ಮಿಕ ಸಚಿವ ಸಂತೋಷ್ ಲಾಡ್  ಅವರು ಪ್ರತಿನಿಧಿಗಳು ಮತ್ತು ಕನ್ಸೋರ್ಟಿಯಂ ಪ್ರಮುಖ ರೊಂದಿಗೆ ಸಮಲೋಚನೆ ನಡೆಸಿದರು.

ಈ ಸಭೆಯಲ್ಲಿ   ಸಂಸದ ಈ.ತುಕಾರಾಂ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಭಾರತಿ, ಜಂಟಿ ಕಾರ್ಯದರ್ಶಿ ಮತ್ತು ಜಂಟಿ ಕಾರ್ಮಿಕ ಆಯುಕ್ತರಾದ ಉಮೇಶ್, ಚಿದಾನಂದ, ಜಂಟಿ ಕಾರ್ಮಿಕ ಆಯುಕ್ತರು ಮತ್ತು ವಿಶೇಷಾಧಿಕಾರಿ, ಶಶಿಧರ್, ಕನ್ಸಲ್ಟೆಂಟ್ ಮುಖ್ಯಸ್ಥರು ಮತ್ತು ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಕಟ್ಟಡ ಕಾರ್ಮಿಕರ ಮಕ್ಕಳಿಗೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಅವರಿಗೆ ಕೌಶಲ್ಯ ತರಬೇತಿ ನೀಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದರು.

Key words: skill training institute, Minister, Santosh Lad holds, meeting

The post ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಭೆ ನಡೆಸಿ ಚರ್ಚಿಸಿದ ಸಚಿವ ಸಂತೋಷ್ ಲಾಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ವಿಧಾನಸೌಧ, ಮೈಸೂರು ಅರಮನೆ..!

ಬೆಂಗಳೂರು,ಆಗಸ್ಟ್,29,2026 (www.justkannada.in): ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿಗೆ...

യു.പിയില്‍ ബി.ജെ.പി സീറ്റുകള്‍ കുറയും; കാരണം ജെന്‍ സീ അല്ല, മറ്റൊരു തലമുറയെന്ന് സര്‍വേ

ന്യൂദല്‍ഹി: നിലവിലെ സാഹചര്യത്തില്‍ ഉത്തര്‍ പ്രദേശില്‍ ബി.ജെ.പിക്ക് ജയിക്കാവുന്ന സീറ്റുകളുടെ എണ്ണത്തില്‍...

’பெரியார், அம்பேத்கர் பெயர் விடுபட்டதற்கு நானே தார்மீக பொறுப்பு’ – அமைச்சர் சம்பத்குமார் விளக்கம்!

கோவை கவுண்டர்மில்ஸ் பகுதியில் உள்ள தனியார் கல்லூரியில் தமிழ்நாடு வீட்டுவசதி வாரியம்...

OTR: రాఖీతో పొలిటికల్‌ బంధం బలపడుతుందా..

రాఖీతో పొలిటికల్‌ బంధం బలపడుతుందా..? లేక పండగ పండగే.. రాజకీయం రాజకీయమేనని...