29
September, 2026

A News 365Times Venture

29
Tuesday
September, 2026

A News 365Times Venture

ಧರ್ಮಸ್ಥಳ ಕೇಸ್: ಸದ್ಯಕ್ಕೆ ಎನ್ ಐಎ ತನಿಖೆ ಅವಶ್ಯಕತೆ ಇಲ್ಲ- ಬಸನಗೌಡ ಪಾಟೀಲ್ ಯತ್ನಾಳ್

Date:

 

ಬೆಂಗಳೂರು,ಸೆಪ್ಟಂಬರ್,4,2025 (www.justkannada.in):  ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ತನಿಖೆಗೆ ಆಗ್ರಹಿಸುತ್ತಿರುವ ಬಿಜೆಪಿ ನಾಯಕರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ಕೊಟ್ಟಿದ್ದಾರೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ನಡೆಯುತ್ತಿದೆ ಸದ್ಯಕ್ಕೆ ಎನ್ ಐಎ ತನಿಖೆ ಅವಶ್ಯಕತೆ ಇಲ್ಲ ಎಂದು ಯತ್ನಾಳ್ ಹೇಳಿದ್ದಾರೆ

ಪ್ರಕರಣ ಸಂಬಂಧ ಎಸ್ ಐಟಿ ತನಿಖೆ ಮಾಡುತ್ತಿದೆ ಧರ್ಮಸ್ಥಳದಲ್ಲಿ ಎಸ್ಐಟಿ ತನಿಖೆಯಲ್ಲಿ ಏನು ಸಿಕ್ಕಿಲ್ಲ.  ಎಲ್ಲಾ ಮುಗಿದ ಮೇಲೆ ಬಿವೈ ವಿಜಯೇಂದ್ರ ಹೋಗಿ ಎನ್ ಮಾಡುತ್ತಾರೆ ಸುಖಾಸುಮ್ಮನೆ ರಾಜಕೀಯ ಮಾಡೋದು ಬೇಡ ಎಂದು ಯತ್ನಾಳ್ ತಿಳಿಸಿದ್ದಾರೆ.

Key words: Dharmasthala case,  No need, NIA investigation, Basanagouda Patil Yatnal

The post ಧರ್ಮಸ್ಥಳ ಕೇಸ್: ಸದ್ಯಕ್ಕೆ ಎನ್ ಐಎ ತನಿಖೆ ಅವಶ್ಯಕತೆ ಇಲ್ಲ- ಬಸನಗೌಡ ಪಾಟೀಲ್ ಯತ್ನಾಳ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕೊಲೆ ಮತ್ತು ಸಂಚು ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

  ಬೆಂಗಳೂರು, ಸೆ.28, 2026: ಬೆಂಗಳೂರಿನಲ್ಲಿ ನಡೆದ ಸಂಚಲನ ಮೂಡಿಸಿದ್ದ ಕೊಲೆ...

ഗസയിലും വെസ്റ്റ് ബാങ്കിലും ഇസ്രഈല്‍ ചെയ്യുന്ന കാര്യങ്ങള്‍ ലോക മനസാക്ഷിക്ക് കളങ്കം: യു.കെ വിദേശകാര്യ സെക്രട്ടറി

ലണ്ടന്‍: ഗസയിലും വെസ്റ്റ് ബാങ്കിലും ഇസ്രഈല്‍ സര്‍ക്കാര്‍ ചെയ്യുന്ന കാര്യങ്ങള്‍ ലോക...

LPU Students Protest: పంజాబ్ LPUలో ఆరని మంటలు.. స్టూడెంట్స్, పోలీసుల మధ్య ఉద్రిక్తత..

LPU Students Protest: పంజాబ్‌లోని ఫగ్వారా లవ్లీ ప్రొఫెషనల్ యూనివర్సిటీ (LPU)...