24
April, 2026

A News 365Times Venture

24
Friday
April, 2026

A News 365Times Venture

ಗಾಯಾಳುಗಳಿಗೆ ತುರ್ತು ಚಿಕಿತ್ಸೆ ನೀಡಿ: ಮುಂಗಡ ಹಣಕ್ಕೆ ಒತ್ತಾಯಿಸಿದ್ರೆ ಜೈಲು ಶಿಕ್ಷೆ- ಸರ್ಕಾರದಿಂದ ಸುತ್ತೂಲೆ

Date:

ಬೆಂಗಳೂರು,ಸೆಪ್ಟಂಬರ್,5,2025 (www.justkannada.in): ಅಪಘಾತದಲ್ಲಿ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ನೀಡಬೇಕು. ಚಿಕಿತ್ಸೆಗೂ ಮುನ್ನ ಮುಂಗಡ ಹಣಕ್ಕೆ ಒತ್ತಾಯಿಸಿದರೆ ಜೈಲು ಶಿಕ್ಷೆ ವಿಧಿಸುವ ಕಾನೂನು ಕ್ರಮಕ್ಕೆ ಕೈಗೊಳ್ಳಲಾಗುತ್ತದೆ ಎಂದು ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ  ಸೂಚನೆ ನೀಡಿದೆ.

ಈ ಕುರಿತು ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರ, ಅಪಘಾತದಲ್ಲಿ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ನೀಡಬೇಕು. ಗಾಯಾಳುಗಳಿಗೆ ಚಿಕಿತ್ಸೆ ನೀಡುವಲ್ಲಿ ವಿಳಂಬ ಮಾಡುವಾಗಿಲ್ಲ ರಾಜ್ಯದ ಎಲ್ಲ ಸರ್ಕಾರಿ ಖಾಸಗಿ  ಆಸ್ಪತ್ರೆಗಳು ಸೂಕ್ತ ಚಿಕಿತ್ಸೆ ನೀಡಬೇಕು.  ಗಾಯಾಳುಗಳ ಬಳಿ ಮುಂಗಡ ಹಣಕ್ಕೆ ಒತ್ತಾಯಿಸಿದದೆ ಜೈಲು ಶಿಕ್ಷೆ ವಿಧಿಸುವ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

ಕರ್ನಾಟಕದಲ್ಲಿ ಅಪಘಾತಕ್ಕೊಳಗಾದವರ ಚಿಕಿತ್ಸೆಗೆ ಸಂಬಂಧಿಸಿದಂತೆ ಜಾರಿ ಸಂಸ್ಥೆಗಳು ಮತ್ತು ಅಪಘಾತಕ್ಕೊಳಗಾದವರಿಗೆ ಚಾಲ್ತಿಯಲ್ಲಿರುವ ಕಾನೂನು ಮತ್ತು ಯೋಜನೆಗಳ ನಿಬಂಧನೆಗಳ ಬಗ್ಗೆ ಪುನರುಚ್ಚರಿಸುವುದು ಮತ್ತು ನಿರ್ದೇಶಿಸುವುದು ಅಗತ್ಯವೆಂದು ಪರಿಗಣಿಸಲಾಗಿದೆ” ಎಂದು ಹೇಳಲಾಗಿದೆ.

ಅಪಘಾತಕ್ಕೆ ಒಳಗಾದ ವ್ಯಕ್ತಿ ವೈದ್ಯಕೀಯ ಸಂಸ್ಥೆಗೆ ಬಂದಾಗ ಅಥವಾ ವೈದ್ಯಕೀಯ ಸಂಸ್ಥೆಯ ಮುಂದೆ ಕರೆತಂದಾಗ, ಅಂತಹ ತುರ್ತು ಸಂದರ್ಭಗಳಲ್ಲಿ ಮುಂಗಡ ಪಾವತಿಗೆ ಒತ್ತಾಯಿಸದೆ ಅವರಿಗೆ ಚಿಕಿತ್ಸೆ ನೀಡಬೇಕು”. ಯಾವುದೇ ಉಲ್ಲಂಘನೆಯು ಸೆಕ್ಷನ್ 19(5) ಅಡಿಯಲ್ಲಿ ಒಂದು ಲಕ್ಷ ರೂ.ಗಳವರೆಗೆ ದಂಡ ವಿಧಿಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Key words: Government, Accident, injured, persons,  treatment, Hospital

The post ಗಾಯಾಳುಗಳಿಗೆ ತುರ್ತು ಚಿಕಿತ್ಸೆ ನೀಡಿ: ಮುಂಗಡ ಹಣಕ್ಕೆ ಒತ್ತಾಯಿಸಿದ್ರೆ ಜೈಲು ಶಿಕ್ಷೆ- ಸರ್ಕಾರದಿಂದ ಸುತ್ತೂಲೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

"மாயாஜாலக் கணக்குகளை மக்கள் உடைத்து நொறுக்கியிருக்கிறார்கள்"- வாக்குப்பதிவு குறித்து தவெக விஜய்

தமிழகத்தில் இதுவரை இல்லாத அளவிற்கு வாக்கு சதவிகிதம் பதிவாகியிருக்கும் நிலையில் தவெக...

Vodafone Idea: వినియోగదారులకు శుభవార్త చెప్పిన వొడాఫోన్ ఐడియా.. రీఛార్జ్ ప్లాన్లపై కీలక ప్రకటన..

ప్రముఖ టెలికాం ఆపరేటర్ వోడాఫోన్ ఐడియా (Vi) ప్రస్తుతానికి రీఛార్జ్‌ ధరల...

ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ: ರಾಷ್ಟ್ರಪತಿ ಆಳ್ವಿಕೆ ಬರುತ್ತೆ- ಬಿಜೆಪಿ ಶಾಸಕ

ತುಮಕೂರು,ಏಪ್ರಿಲ್,24,2026 (www.justkannada.in) :  ಮೇ 5ರ ನಂತರ ರಾಜ್ಯ ರಾಜಕೀಯದಲ್ಲಿ...