25
September, 2026

A News 365Times Venture

25
Friday
September, 2026

A News 365Times Venture

ಮೈಸೂರು ಮೃಗಾಲಯದಲ್ಲಿ ‘ವಿಕ್ರಂ’ ಗಂಡು ಜಾಗ್ವಾರ್ ಸಾವು

Date:

ಮೈಸೂರು,ಸೆಪ್ಟಂಬರ್,5,2025 (www.justkannada.in): ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ “ವಿಕ್ರಂ” ಎಂಬ ಹೆಸರಿನ ಗಂಡು ಜಾಗ್ವಾರ್ ಇಂದು ಬೆಳಗ್ಗೆ ಸಾವನ್ನಪ್ಪಿದೆ.

ಸುಮಾರು 7.7 ವರ್ಷ ವಯಸ್ಸಿನ “ವಿಕ್ರಂ” ಜಾಗ್ವಾರ್ ಇಂದು ಬೆಳಗ್ಗೆ ಸುಮಾರು 9:00 ಗಂಟೆಗೆ ತೀವ್ರ ಪಿತ್ತಜನಕಾಂಗ ಮತ್ತು ಮೂತ್ರಪಿಂಡದ ವೈಫಲ್ಯದಿಂದ ಸಾವನ್ನಪ್ಪಿದ್ದು ಮೈಸೂರು ಮೃಗಾಲಯವು ಸಂತಾಪ ವ್ಯಕ್ತಪಡಿಸಿದೆ.

ಜಾಗ್ವಾರ್ ಪ್ರಾಣಿಯು ಕಳೆದ ಎರಡು ದಿನಗಳಿಂದ ಊಟವನ್ನು ವಿಸರ್ಜಿಸಿದ ಕಾರಣ ಚಿಕಿತ್ಸೆಗೊಳಪಡಿಸಲಾಗಿತ್ತು. ಜಾಗ್ವಾರ್ ಪ್ರಾಣಿಯು ಮೈಸೂರು ಮೃಗಾಲಯದ ಆಕರ್ಷಣೆಗಳಲ್ಲಿ ಒಂದಾಗಿದ್ದು, ಇದರ ಸಾವು ಮೃಗಾಲಯಕ್ಕೆ ಅಪಾರ ನಷ್ಟವನ್ನುಂಟುಮಾಡಿದೆ ಎಂದು  ಮೃಗಾಲಯದ ಆಡಳಿತ ವರ್ಗ, ಪಶುವೈದ್ಯಕೀಯ ತಂಡ ಮತ್ತು ಪ್ರಾಣಿಪಾಲನಾ ತಂಡ ಸಂತಾಪ ಸೂಚಿಸಿದೆ.

Key words: Vikram, Jaguar, death,  Mysore Zoo

The post ಮೈಸೂರು ಮೃಗಾಲಯದಲ್ಲಿ ‘ವಿಕ್ರಂ’ ಗಂಡು ಜಾಗ್ವಾರ್ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അദാനി കേസ്: മലയാളി മാധ്യമപ്രവര്‍ത്തകന്‍ രവി നായര്‍ക്ക് ഏഴ് ദിവസത്തിന് ശേഷം ജാമ്യം

അഹമ്മദാബാദ്: മലയാളി മാധ്യമ പ്രവര്‍ത്തകന്‍ രവി നായര്‍ക്ക് ജാമ്യം. അദാനി എന്റര്‍പ്രൈസസിന്റെ...

தேர்தல் ஆணையம் விவகாரம்: “ஞானேஷ்குமார் அப்ரூவராக மாற வேண்டும்" – ராகுல் காந்தி

தலைமைத் தேர்தல் ஆணையர் ஞானேஷ் குமார் உடனடியாக தனது பதவியை ராஜினாமா...

ICC Rankings: మారిన టీ20, వన్డే ఐసీసీ ర్యాంకింగ్ లిస్ట్.. ఇషాన్ కిషన్, అభిషేక్ శర్మ స్థానాలు ఇవే..

అంతర్జాతీయ క్రికెట్ మండలి (ICC) తాజాగా విడుదల చేసిన నూతన ప్లేయర్...

ആര്‍.എസ്.എസില്‍ ചേര്‍ന്നാല്‍ ആരോഗ്യപ്രശ്‌നങ്ങള്‍ മാറ്റാം: സുവേന്ദു അധികാരി

കൊല്‍ക്കത്ത: ശാരീരിക ബുദ്ധിമുട്ടുകള്‍ അനുഭവിക്കുന്നവര്‍ ആര്‍.എസ്.എസ് ശാഖകളില്‍ ചേര്‍ന്ന് ആരോഗ്യം വീണ്ടെടുക്കണമെന്ന്...