22
September, 2026

A News 365Times Venture

22
Tuesday
September, 2026

A News 365Times Venture

ಡಿಸಿಎಂ ಡಿಕೆಶಿ ಭೇಟಿಯಾದ ನಟಿಯರು: ಡಾ.ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ನೀಡುವಂತೆ  ಮನವಿ

Date:

ಬೆಂಗಳೂರು,ಸೆಪ್ಟಂಬರ್,6,2025 (www.justkannada.in): ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನ ನಟಿಯರು ಭೇಟಿಯಾಗಿ ಸಾಹಸಸಿಂಹ ದಿ. ನಟ ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಮಾಡಿದರು.

ಸದಾಶಿವನಗರದಲ್ಲಿರುವ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾದ ಹಿರಿಯ ನಟಿಯರಾದ ಜಯಮಾಲ, ಶೃತಿ,  ಮಾಳವಿಕ ಅವಿನಾಶ್ ಅವರು, ಡಾ. ವಿಷ್ಣುವರ್ದನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು. ಹಾಗೂ ಮಲ್ಲೇಶ್ವರಂ ರಸ್ತೆಗೆ ಹಿರಿಯ ನಟಿ ಬಿ. ಸರೋಜಾದೇವಿ ಅವರ ಹೆಸರು ಇಡುವಂತೆ ಮನವಿ ಸಲ್ಲಿಸಿದರು.

ಇತ್ತೀಚೆಗಷ್ಟೆ ಹಿರಿಯ ನಟಿ ಭಾರತಿ ವಿಷ್ಣುವರ್ದನ್ ನಟ ಅನಿರುದ್ಧ್  ಅವರು  ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾಗಿ ಅಭಿಮಾನ್ ಸ್ಟುಡಿಯೋದಲ್ಲಿ ನಟ ವಿಷ್ಣು ಸ್ಮಾರಕಕ್ಕೆ ಜಾಗ ಮೀಸಲಿಡುವಂತೆ ಮನವಿ ಸಲ್ಲಿಸಿದ್ದರು.

Key words: Actresses, meet, DCM, DK Shivakumar, Karnataka Ratna, Dr. Vishnuvardhan

The post ಡಿಸಿಎಂ ಡಿಕೆಶಿ ಭೇಟಿಯಾದ ನಟಿಯರು: ಡಾ.ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ನೀಡುವಂತೆ  ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

தாராபுரம்: தவெக வேட்பாளருக்கு வலுக்கும் எதிர்ப்பு; போலீஸார் பாதுகாப்புடன் நடைபெறும் பிரசாரம்!

தமிழ்நாட்டில் மதுராந்தகம், தாராபுரம் ஆகிய இரண்டு தொகுதிகளுக்கான இடைத்தேர்தல் அக்டோபர் 6...

TGPSC Syllabus Changes: సిలబస్‌ మార్పులపై TGPSC కీలక ప్రకటన..

TGPSC Syllabus Changes: తెలంగాణ పబ్లిక్ సర్వీస్ కమిషన్ (TGPSC) సిలబస్‌...

റോഡിന് വീതി കൂട്ടല്‍: അനധികൃത നിര്‍മാണമാരോപിച്ച്‌ കെട്ടിടങ്ങള്‍ പൊളിച്ചുനീക്കി ദല്‍ഹി പൊലീസ്

ന്യൂദല്‍ഹി: റോഡിന് വീതി കൂട്ടുന്നതിന്റെ ഭാഗമായി തെക്കന്‍ ദല്‍ഹിയിലെ ഛത്തര്‍പൂര് പ്രദേശത്തെ...

”நம்ம கட்சி திமுக கூடாரமா மாறிட்டு வருது தலைவரே…” – விஷமருந்தி தற்கொலைக்கு முயன்ற தவெக நிர்வாகி

தூத்துக்குடி மாவட்ட த.வெ.கவில், புறநகர் மாவட்ட செயலாளராக அமைச்சர் மதன் ராஜாவும்,...