18
April, 2026

A News 365Times Venture

18
Saturday
April, 2026

A News 365Times Venture

ಧರ್ಮಸ್ಥಳ ಪ್ರಕರಣ: ಆರೋಪಿ ಚೆನ್ನಯ್ಯಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

Date:

ಬೆಂಗಳೂರು,ಸೆಪ್ಟಂಬರ್,6,2025 (www.justkannada.in):  ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ್ದ ಪ್ರಕರಣ ಸಂಬಂಧ  ಆರೋಪಿ ಚಿನ್ನಯ್ಯನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಳ್ತಂಗಡಿ ತಾಲ್ಲೂಕು ನ್ಯಾಯಾಲಯ ಆದೇಶ ಹೊರಡಿಸಿದೆ.

ಆರೋಪಿ ಚಿನ್ನಯ್ಯನ 15 ದಿನಗಳ ಎಸ್ ಐಟಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲೆಯ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಚಿನ್ನಯ್ಯನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.

ಭದ್ರತಾ ದೃಷ್ಠಿಯಿಂದ ಚಿನ್ನಯ್ಯನನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Key words: Dharmasthala case, Accused, Chennaiah, judicial custody

The post ಧರ್ಮಸ್ಥಳ ಪ್ರಕರಣ: ಆರೋಪಿ ಚೆನ್ನಯ್ಯಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വാല്‍പ്പാറ അപകടം: വിയോഗം നാടിനാകെ നികത്താനാവാത്ത നഷ്ടം, കുടുംബങ്ങളുടെ ദുഃഖത്തില്‍  പങ്കുചേരുന്നു; അനുശോചിച്ച് മുഖ്യമന്ത്രി

  തിരുവനന്തപുരം: വാല്‍പ്പാറയില്‍ മിനി വാന്‍ അപകടത്തില്‍പ്പെട്ട സംഭവത്തില്‍ അനുശോചനം രേഖപ്പെടുത്തി...

'டெல்லியை வீழ்த்தியது தமிழ்நாடு'- தொகுதி மறுவரையறை தோல்வி குறித்து ஸ்டாலின்

நாடாளுமன்ற சிறப்புக் கூட்டத்தின் முதல் நாளான நேற்று (ஏப்ரல்.17) மக்களவையில் 3...

Kids Wellness : పిల్లల ఆరోగ్యం పదిలంగా ఉండాలంటే.. ఈ హెల్త్ టెస్టులు తప్పనిసరి.!

పిల్లలే రేపటి పౌరులు, వారి ఆరోగ్యంపై పెట్టే శ్రద్ధ వారు ఆరోగ్యవంతమైన...

ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ: ಏ.18 ರಂದು ವಿಶೇಷ ಕಾರ್ಯಕ್ರಮ

ಬೆಂಗಳೂರು, ಏಪ್ರಿಲ್ ,16 ,2026 (www.justkannada.in): ಭ್ರಷ್ಟಾಚಾರ ನಿರ್ಮೂಲನೆ ಮತ್ತು...