22
September, 2026

A News 365Times Venture

22
Tuesday
September, 2026

A News 365Times Venture

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರಿಂದಲೂ ಟ್ರಾಫಿಕ್ ನಿಯಮ ಉಲ್ಲಂಘನೆ: ಬಿತ್ತು ಫೈನ್

Date:

ಬೆಂಗಳೂರು,ಸೆಪ್ಟಂಬರ್,9,2025 (www.justkannada.in):  ಸಿಎಂ ಸಿದ್ದರಾಮಯ್ಯ ಅವರ ಕಾರು 7 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದು ಕಂಡು ಬಂದ ಬಳಿಕ ದಂಡ ಪಾವತಿಸಲಾಗಿತ್ತು. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಕಾರು ಸಹ ಸಂಚಾರ ನಿಯಮ ಉಲ್ಲಂಘಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಬಿವೈ ವಿಜಯೇಂದ್ರ ಅವರು ಬಳಸುವ KA03 MY4545 ಕಾರಿನ ಮೇಲೆ 10 ಕೇಸ್‌ ಗಳು ದಾಖಲಾಗಿದ್ದು, ಸೀಟ್ ಬೆಲ್ಟ್, ಓವರ್ ಸ್ಪೀಡ್, ಜಂಪಿಂಗ್ ಟ್ರಾಫಿಕ್ ಸಿಗ್ನಲ್, ಜೀಬ್ರಾ ಕ್ರಾಸ್ ಕ್ರಾಸಿಂಗ್ ಮಾಡಿದ್ದಕ್ಕೆ ದಂಡ ವಿಧಿಸಲಾಗಿದೆ. ಈ ದಂಡಗಳು 2020ರಿಂದಲೂ ಬಾಕಿ ಇದ್ದವು ಎನ್ನಲಾಗಿದೆ.

ಒಟ್ಟು 3,250 ರೂ  ದಂಡ ವಿಧಿಸಲಾಗಿದ್ದು ಪಾವತಿ ಮಾಡಿದ್ದಾರೆ ಎನ್ನಲಾಗಿದೆ.

Key words: BJP state president, BY Vijayendra,  violated, traffic rules

The post ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರಿಂದಲೂ ಟ್ರಾಫಿಕ್ ನಿಯಮ ಉಲ್ಲಂಘನೆ: ಬಿತ್ತು ಫೈನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೈಸೂರಿನಲ್ಲಿ MIT ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಕಾಲೇಜು ಆರಂಭ

ಮೈಸೂರು,ಸೆಪ್ಟಂಬರ್‌,21,2026 (www.justkannada.in) : ಮಹಾರಾಜ ಎಜುಕೇಶನ್ ಟ್ರಸ್ಟ್‌ (ರಿ) ವತಿಯಿಂದ...

സ്വകാര്യ സര്‍വകലാശാലകള്‍ ലാഭം ലക്ഷ്യമിട്ട് പ്രവര്‍ത്തിക്കരുത്; അഞ്ച് വര്‍ഷത്തെ സാമ്പത്തിക കണക്കുകള്‍ തേടി സുപ്രീം കോടതി

ന്യൂദല്‍ഹി: സ്വകാര്യ സര്‍വകലാശാലകള്‍ ലാഭം ലക്ഷ്യമിട്ട് പ്രവര്‍ത്തിക്കുന്ന സ്ഥാപനമായി മാറാന്‍ അനുവദിക്കില്ലെന്ന്...

அரசியல் மேடைகளில் பெண் இழிவு வார்த்தைகள்… கடுமையான எதிர்வினைகளால் வைப்போம் முற்றுப்புள்ளி!

அரசியல் சச்சரவுகளில் எதிர்த்தரப்பினரை சீண்ட பெண்களை ஆபாசமாகப் பேசுவது ஒரு கலாசாரமாகவே...

Story Board: కరువు కోరల్లో తెలుగు రాష్ట్రాలు.. పడిపోతున్న భూగర్భజలాలు.. తాగునీటికీ తప్పని కటకట

Story Board: నైరుతి రుతుపవనాల తిరోగమనం ప్రారంభమైంది. ఈ ఏడాది నైరుతి...