24
September, 2026

A News 365Times Venture

24
Thursday
September, 2026

A News 365Times Venture

ಕಲ್ಲು ತೂರಾಟ ಕೇಸ್: ಹಿಂದೂಗಳಿರಲಿ, ಮುಸ್ಲೀಂ ಇರಲಿ ಮುಲಾಜಿಲ್ಲದೆ ಕ್ರಮ- ಗೃಹ ಸಚಿವ ಡಾ.ಜಿ.ಪರಮೇಶ್ವರ್

Date:

ತುಮಕೂರು,ಸೆಪ್ಟಂಬರ್,9,2025 (www.justkannada.in):  ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂಗಳಿರಲಿ, ಮುಸ್ಲಿಂರಿರಲಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಡಾ.ಜಿ.ಪರಮೇಶ್ವರ್,  ಮದ್ದೂರಿಗೆ  ಬಿಜೆಪಿಯವರು ಹೋಗಲಿ ಯಾರು ಬೇಡ ಅಂತ ಹೇಳುತ್ತಾರೆ. ಈ ಸಂದರ್ಭದಲ್ಲಿ ಪ್ರಚೋದನೆ ಮಾಡುವುದು ಸರಿಯಲ್ಲ. ಎಲ್ಲರೂ ಸಹಕಾರ ಮತ್ತು ಶಾಂತಿ ಕಾಪಾಡಬೇಕು ಎಂದರು.

ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆಸಿದವರನ್ನು ಯಾವುದೇ ಕಾರಣಕ್ಕೂ ನಾವು ರಕ್ಷಣೆ ಮಾಡಲ್ಲ. ಇಂದು ಜಿಲ್ಲಾ ಉಸ್ತುವಾರಿ ಸಚಿವರು ಶಾಂತಿ ಸಭೆ ಮಾಡುತ್ತಿದ್ದಾರೆ. ಹಿಂದೂಗಳಿರಲಿ ಮುಸ್ಲಿಮರು ಇರಲಿ, ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ  ಎಂದು  ಡಾ.ಜಿ.ಪರಮೇಶ್ವರ್ ತಿಳಿಸಿದರು.

Key words: Stone pelting, case, Home Minister, Dr. G. Parameshwar

The post ಕಲ್ಲು ತೂರಾಟ ಕೇಸ್: ಹಿಂದೂಗಳಿರಲಿ, ಮುಸ್ಲೀಂ ಇರಲಿ ಮುಲಾಜಿಲ್ಲದೆ ಕ್ರಮ- ಗೃಹ ಸಚಿವ ಡಾ.ಜಿ.ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

தேர்தல் ஆணையம்: “இதனால்தான் இந்த விவகாரம் சர்ச்சையாகியுள்ளது..!" – முன்னாள் ஆணையர் சொல்வதென்ன?

தேர்தல் ஆணையத்தில் பெரும்பான்மை உறுப்பினர்களின் ஆதரவோ அல்லது ஒருமித்த கருத்தோ இன்றி...

AP Liquor Shops: లిక్కర్ షాపులపై కీలక నిర్ణయం.. ఇక రెన్యువల్ గడువు పొడిగింపు లేదు..!

AP Liquor Shops: ఆంధ్రప్రదేశ్‌లో 2026–27 ఎక్సైజ్ సంవత్సరానికి ఏ4 మద్యం...

കുടുംബ കലഹങ്ങള്‍ വേണ്ട; എ.ഐ ക്യാമറ നിയമ ലംഘന നോട്ടീസുകളില്‍ ചിത്രങ്ങള്‍ ഒഴിവാക്കാന്‍ എം.വി.ഡി

തിരുവനന്തപുരം: മോട്ടോര്‍ വാഹന വകുപ്പിന്റെ എ.ഐ ക്യാമറകള്‍ വഴിയുള്ള നിയമലംഘനങ്ങള്‍ പരിശോധിക്കുന്നതിനുള്ള...

“நாங்கள் யார் மீதும் போர் தொடுத்ததில்லை; எங்கள் மீது போர் திணிக்கப்பட்டது!” – ஐ.நா-வில் ஈரான் அதிபர்

ஈரான் போர் தொடர்ந்துகொண்டிருக்கும் இதே வேளையில், அமெரிக்காவிற்குச் சென்றிருக்கிறார் ஈரான் அதிபர்...