21
September, 2026

A News 365Times Venture

21
Monday
September, 2026

A News 365Times Venture

ಹಿಂದೂ- ಮುಸ್ಲಿಂ ಗಲಾಟೆ ಬಿಟ್ಟು ಬಿಜೆಪಿ ಬೇರೆ ಏನು ಮಾಡುತ್ತಿಲ್ಲ-ಸಚಿವ ಸಂತೋಷ್ ಲಾಡ್ ಕಿಡಿ

Date:

ಕೋಲಾರ,ಸೆಪ್ಟಂಬರ್,10,2025 (www.justkannada.in):  ಮಂಡ್ಯ ಜಿಲ್ಲೆಯ ಮದ್ದೂರು ಗಲಭೆ ಸಂಬಂಧ ಇದೀಗ ಇಂದು ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಮಾಡಲಾಗುತ್ತಿದ್ದು ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ.

ಈ ವಿಚಾರ ಕುರಿತು ಮಾಧ್ಯಮಗಳ ಜೊತೆ ಮಾತನಾಡಿ ಬಿಜೆಪಿ ವಿರುದ್ದ ಕಿಡಿಕಾರಿದ ಕಾರ್ಮಿಕ ಸಚಿವ ಸಂತೋಷ ಲಾರ್ಡ್, ಹಿಂದು ಮುಸ್ಲಿಂ ಗಲಾಟೆ ಬಿಟ್ಟು ಬಿಜೆಪಿ ಬೇರೆ ಏನು ಮಾಡುತ್ತಿಲ್ಲ ಬಿಜೆಪಿ ನಾಯಕರು ಮಕ್ಕಳು ಯಾವ ಪ್ರತಿಭಟನೆಗೆ ಬಂದಿದ್ದಾರೆ ಹೇಳಿ ಎಂದು ವಾಗ್ದಾಳಿ ನಡೆಸಿದರು.

ಕಲ್ಲುತೂರಾಟ ಮಾಡಿದವರಿಗೆ ಕಾನೂನಿನ ಅಡಿ ಶಿಕ್ಷೆ ಆಗಬೇಕು. ಇಂದು ಅವರು ಮಾತ್ರ ಅವರ ಆಸ್ತಿಗಳನ್ನು ಬಡವರಿಗೆ ಕೊಡಿ. ಹಿಂದೂ ಎನ್ನುವವರು ಮೊದಲು ಅಂತರ್ಜಾತಿ ವಿವಾಹ ಮಾಡಿಸಿ  ಹಿಂದೂ ಎನ್ನುವವರು ಮಾತ್ರ  ಅವರ ಆಸ್ತಿಯನ್ನ ಬಡವರಿಗೆ ನೀಡಲಿ. ಶಕ್ತಿಪೀಠಗಳು ಹೆಚ್ಚಾಗಿ ಮಾಡಿರುವುದು ನಾವೇ ಎಂದು ಬಿಜೆಪಿ ವಿರುದ್ಧ ಸಂತೋಷ್ ಲಾಡ್ ಹರಿಹಾಯ್ದರು.

Key words: BJP, Hindu-Muslim, riots, Minister, Santosh Lad

The post ಹಿಂದೂ- ಮುಸ್ಲಿಂ ಗಲಾಟೆ ಬಿಟ್ಟು ಬಿಜೆಪಿ ಬೇರೆ ಏನು ಮಾಡುತ್ತಿಲ್ಲ-ಸಚಿವ ಸಂತೋಷ್ ಲಾಡ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ബ്രാഹ്‌മണ്യത്തെ ഹൃദയത്തില്‍ കൊണ്ടുനടക്കുന്നവരാണ് ഈഴവര്‍: ജി.സുധാകരന്‍

ആലപ്പുഴ: ബ്രാഹ്‌മണ്യത്തെ ഹൃദയത്തില്‍ കൊണ്ടുനടക്കുന്ന ബ്രാഹ്‌മണരല്ലാത്ത വിഭാഗമാണ് കേരളത്തിന്റെ 33 ശതമാനം...

“தொழிலதிபர் வீரமணி தப்பியது எப்படி? ஸ்டாலின் பதில்சொல்ல வேண்டும்" – அமைச்சர் நிர்மல் குமார்

திமுக ஆட்சிக் காலத்தில் சிறுமிகள் மீதான பாலியல் குற்றச்சாட்டில் சிக்கிய ஜெம்...

Botsa Satyanarayana: 40 సంవత్సరాలుగా రాజకీయాల్లో ఉన్నాం.. ఒకరు పోతే వంద మంది వస్తారు…

విజయనగరంలో జరిగిన వైఎస్సార్‌సీపీ సమావేశంలో శాసన మండలి ప్రతిపక్ష నేత బొత్స...

ಒಬ್ಬ ನಿರಪರಾಧಿಯ ರಾಜೀನಾಮೆ ಪಡೆದಿದ್ದೇನೆ- ಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವಿಧಾನಮಂಡಲ...