1
April, 2026

A News 365Times Venture

1
Wednesday
April, 2026

A News 365Times Venture

ಡಿಸಿಎಂ ಡಿಕೆಶಿ ಭೇಟಿಯಾಗಿ ಧನ್ಯವಾದ ಸಲ್ಲಿಸಿದ ಹಿರಿಯ ನಟಿಯರು

Date:

ಬೆಂಗಳೂರು,ಸೆಪ್ಟಂಬರ್,12,2025 (www.justkannada.in): ನಟ ದಿ. ಡಾ. ವಿಷ್ಣುವರ್ಧನ್ ಮತ್ತು ಹಿರಿಯ ನಟಿ ದಿ. ಬಿ.ಸರೋಜಾದೇವಿ ಅವರಿಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ಇಂದು ಹಿರಿಯ ನಟಿಯರು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಧನ್ಯವಾದ ಅರ್ಪಿಸಿದರು.

ಇಂದು ಸದಾಶಿವನಗರದಲ್ಲಿರುವ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾದ ಹಿರಿಯ ನಟಿಯರಾದ ಜಯಮಾಲ, ಶೃತಿ ಹಾಗೂ ಮಾಳವಿಕ ಅವಿನಾಶ್ ಅವರು ಧನ್ಯವಾದ ಹೇಳಿದರು.

ಇತ್ತೀಚೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿದ್ದ ಮೂವರು ಹಿರಿಯ ನಟಿಯರು ನಟ ದಿ. ಡಾ. ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡುವಂತೆ ಮನವಿ ಮಾಡಿದ್ದರು. ಇದೀಗ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಟ ದಿ. ಡಾ. ವಿಷ್ಣುವರ್ಧನ್ ಮತ್ತು ಹಿರಿಯ ನಟಿ ದಿ. ಬಿ.ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ.

Key words: Veteran ,actresses, Meet, DCM. DK Shivakumar,

The post ಡಿಸಿಎಂ ಡಿಕೆಶಿ ಭೇಟಿಯಾಗಿ ಧನ್ಯವಾದ ಸಲ್ಲಿಸಿದ ಹಿರಿಯ ನಟಿಯರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

`ஏன் நம்ம ஸ்கூல் மட்டும் இப்படியிருக்குன்னு' அரசு பள்ளியில் பயனில்லா கழிவறை; மனம் வெம்பும் மாணவர்கள்

மயிலாடுதுறை மாவட்டம், செம்பனார்கோயில் ஒன்றியம், கீழப்பெரும்பள்ளம் கிராமத்தில் அரசு உயர்நிலைப்பள்ளி இயங்கி...

ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು ನಿವೃತ್ತಿ: ಆತ್ಮೀಯ ಬೀಳ್ಕೊಡುಗೆ

ಮೈಸೂರು, ಮಾರ್ಚ್, 31,2026 (www.justkannada.in):  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ...