31
March, 2026

A News 365Times Venture

31
Tuesday
March, 2026

A News 365Times Venture

ಸೆ.18 ರಂದು ಪರಿಷತ್ ನೂತನ ಸದಸ್ಯ ಕೆ.ಶಿವಕುಮಾರ್ ಗೆ ಅಭಿನಂದನಾ ಸಮಾರಂಭ

Date:

ಬೆಂಗಳೂರು,ಸೆಪ್ಟಂಬರ್,16,2025 (www.justkannada.in): ವಿಧಾನ ಪರಿಷತ್ ಗೆ ನಾಮನಿರ್ದೇಶನಗೊಂಡಿರುವ ಹಿರಿಯ ಪತ್ರಕರ್ತ ಕೆ.ಶಿವಕುಮಾರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸೆಪ್ಟಂಬರ್ 18 ರಂದು ಅಭಿನಂದನಾ ಸಮಾರಂಭವನ್ನ ಆಯೋಜಿಸಲಾಗಿದೆ.

ಸೆಪ್ಟಂಬರ್ 18 ರಂದು ಬೆಳಿಗ್ಗೆ 11 ಗಂಟೆಗೆ ಕೆಯುಡಬ್ಲ್ಯುಜೆ ಸಭಾಂಗಣದಲ್ಲಿ ಸಮಾರಂಭ ನಡೆಯಲಿದ್ದು  ನೂತನ ಪರಿಷತ್ ಸದಸ್ಯ ಶಿವಕುಮಾರ್ ಅವರಿಗೆ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಅವರು ಅಭಿನಂದಿಸಲಿದ್ದಾರೆ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ಶಿವಾನಂದ ತಗಡೂರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಮುಖ್ಯ ಅತಿಥಿಯಾಗಿ ಶಾಸಕ ಜಿ.ಡಿ ಹರೀಶ್ ಗೌಡ ಆಗಮಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಸಿ ಲೋಕೇಶ್ ಸೇರಿ ಮತ್ತಿತರರು ಉಪಸ್ಥಿತರಿರಲಿದ್ದಾರೆ.

ಇತ್ತೀಚೆಗೆ ಹಿರಿಯ ಪತ್ರಕರ್ತ ಶಿವಕುಮಾರ್, ರಮೇಶ್ ಬಾಬು, ಆರತಿ ಕೃಷ್ಣ, ಜಕ್ಕಪ್ಪನವರ್ ಅವರನ್ನ ವಿಧಾನಪರಿಷತ್ ಗೆ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿದ್ದು ಈಗಾಗಲೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Key words: Congratulatory ceremony. MLC, K. Shivakumar, KUWJ

The post ಸೆ.18 ರಂದು ಪರಿಷತ್ ನೂತನ ಸದಸ್ಯ ಕೆ.ಶಿವಕುಮಾರ್ ಗೆ ಅಭಿನಂದನಾ ಸಮಾರಂಭ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ- ಮಾಜಿ ಸಿಎಂ ಬಿಎಸ್ ವೈ

ಬೆಂಗಳೂರು,ಮಾರ್ಚ್,31,2026 (www.justkannada.in):  ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ...

മഞ്ചേശ്വരത്ത് സ്ഥാനാര്‍ത്ഥിയെ നിര്‍ത്തിയത് എസ്.ഡി.പി.ഐയുടെ തന്ത്രം; വിമര്‍ശനം നടത്തിയത് തന്റെ വീഴ്ച; ഖേദം പ്രകടിപ്പിച്ച് തുളസീധരന്‍ പള്ളിക്കല്‍

കോഴിക്കോട്: മഞ്ചേശ്വരം മണ്ഡലത്തില്‍ എസ്.ഡി.പി.ഐ സ്ഥാനാര്‍ത്ഥിയെ നിര്‍ത്തിയത് ബി.ജെ.പിക്ക് സഹായകരമാകുമെന്ന പ്രസ്താവന...

`ஹார்முஸ் ஜலசந்தியை திறப்பதெல்லாம் இருக்கட்டும்; அதை விட…'- ஈரான் போரில் ட்ரம்ப்-ன் அடுத்த பிளான்?

ஈரான் போர் ஐந்தாவது வாரமாக நடந்து கொண்டிருக்கிறது. இது இந்தப் போரில்...

Trump-Bangladesh: మాకు రష్యా చమురు కొనుగోలుకు అనుమతివ్వండి.. ట్రంప్‌కు బంగ్లాదేశ్ విజ్ఞప్తి

పశ్చిమాసియా యుద్ధం కారణంగా ప్రపంచ దేశాల్లో చమురు, గ్యాస్ సంక్షోభం తలెత్తింది....